ಕುರುಹಿನಶೆಟ್ಟಿ ಸೊಸೈಟಿಯಿಂದ ಕೊರೋನಾ ಸೋಂಕಿತರಿಗೆ, ಆಸ್ಪತ್ರೆ ಸಿಬ್ಬಂದಿ,ಪತ್ರಕರ್ತರಿಗೆ,ಪೋಲಿಸ ಸಿಬ್ಬಂದಿಗೆ ಮಾಸ್ಕ್,ಸ್ಯಾನಿಟೈಜರ್,ಹಣ್ಣು ವಿತರಣೆ ಮೂಡಲಗಿ: ಕೊರೋನಾ ಲಾಕ್‍ಡೌನ್ ಸಮಯದಲ್ಲಿ ಪ್ರಂಟ್‍ಲೈನ್ ವಾರಿಯರ್ಸಗಳಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಕಾರ್ಯ ಶ್ಲಾಘನೀಯವಾಗಿದೆ ಎಂದು ಕುರುಹಿನಶೆಟ್ಟಿ ಕೋ-ಆಪ್ ಸೊಸಾಯಿಟಿಯ ಪ್ರಧಾನ ವ್ಯವಸ್ಥಾಪಕ ರಮೇಶ ವಂಟಗೂಡಿ ಹೇಳಿದರು. ಸೊಸೈಟಿ ವತಿಯಿಂದ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಕೋವಿಡ್ ಸೊಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗಕ್ಕೆ ಮತ್ತು ಪೋಲಿಸ್ ಠಾಣೆಯ ಸಿಬ್ಬಂದಿಗಳಿಗೆ ಹಣ್ಣು ಎನ್95 …
Read More »Daily Archives: ಜೂನ್ 1, 2021
ಜಿಲ್ಲೆಯಲ್ಲಿ ಜೂನ್ 4ರಿಂದ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳ ಆದೇಶ
ಬೆಳಗಾವಿ ಜಿಲ್ಲೆಯಲ್ಲಿ ಜೂನ್ 4ರಿಂದ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ವೀಕ್ ಎಂಡ್ ಲಾಕ್ ಡೌನ್ ಈ ಬಾರಿ ಶನಿವಾರ, ಭಾನುವಾರ ಮತ್ರವಲ್ಲ, ಶುಕ್ರವಾರದಿಂದಲೇ ಜಾರಿಯಾಗಲಿದೆ. ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಶುಕ್ರವಾರ, ಶನಿವಾರ ಹಾಗೂ ಭಾನುವಾರ ಬೆಳಗ್ಗೆ ಕೂಡ ಅಗತ್ಯ ವಸ್ತುಗಳು ಸಿಗುವುದಿಲ್ಲ.
Read More »ಚನ್ನಬಸಪ್ಪ ಶಿವಬಸಪ್ಪ ಅಂಗಡಿ ನಿಧನ
ನಿಧನ ವಾರ್ತೆ ಚನ್ನಬಸಪ್ಪ ಶಿವಬಸಪ್ಪ ಅಂಗಡಿ ಮೂಡಲಗಿ: ಮೂಡಲಗಿ ತಾಲ್ಲೂಕು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚನ್ನಬಸಪ್ಪ ಶಿವಬಸಪ್ಪ ಅಂಗಡಿ(65) ಸೋಮವಾರ ರಾತ್ರಿ ಹೃದಯಘಾತದಿಂದ ನಿಧನರಾದರು. ಅವರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
Read More »