ಚಿಕ್ಕೋಡಿ ವ್ಯಾಪ್ತಿಯ ಕಲ್ಲೋಳ ಗ್ರಾಮದಲ್ಲಿ ಕೃಷ್ಣಾ ನದಿಯು ತುಂಬಿ ಹರಿಯುತ್ತಿದ್ದು ನೀರಿನ ಪ್ರಮಾಣ ಹೆಚ್ಚಾಗಿದೆ. ಅಥಣಿ, ಕಾಗವಾಡ, ರಾಯಬಾಗ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮದ ಜನರು ಕಟ್ಟ ಎಚ್ಚರಿಕೆ ವಹಿಸಬೇಕು. ನದಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಜನ ಮತ್ತು ಜಾನುವಾರುಗಳು ನದಿ ತೀರದ ಕಡೆಗೇ ತೆರಳಬಾರದು ಇನ್ನು ಎರಡೂ ಮೂರು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಿಗೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಕೃಷ್ಣಾ …
Read More »Daily Archives: ಜೂನ್ 19, 2021
ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶ
ಕೊಪ್ಪಳ: ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶವು ಜೂನ್ 30 ರ ತನಕ ಮುಂದು ವರೆಯಲಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ. ಈ ವಿಷಯದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಕಲಚೇತನ ನೌಕರರಿಗೆ ಈಗಾಗಲೇ ಕರೋನಾ ಎಂಬ ಮಹಾಮಾರಿಯಿಂದ ಮನೆಯಿಂದಲೇ ಕೆಲಸ ಮಾಡುವ ಆದೇಶದವು ಜಾರಿಯಲ್ಲಿ ಇತ್ತು. ಆದರೆ ಅನ್ ಲಾಕ್ ಪ್ರಕ್ರಿಯೆ ಇರುವುದರಿಂದ ಹಾಗೂ ಇನ್ನೂ ಒಂದು ವಾರ …
Read More »ಕಿರಿಯ ವಯಸ್ಸಿನಲ್ಲಿ ದೇಶ ಸೇವೆಯ ಜವಾಬ್ದಾರಿ ಹೊತ್ತು ಇತರ ಯುವಕರರಿಗೂ ಮಾದರಿ
ಮೂಡಲಗಿ: ಸೇನಾಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆಯಾದ ಎನ್.ಡಿ.ಎ ಪರೀಕ್ಷೆ ಪಾಸಾದ ಸ್ಥಳೀಯ ಲಕ್ಷ್ಮೀ ನಗರದ ಯುವಕ ಗಿರೀಸ ಸದಾಶಿವ ಬಿಳ್ಳೂರ. ವಾಯು ಸೇನೆಯ ಪ್ಲಾಯಿಂಗ್ ಆಫೀಸರ್ (ಫೈಟರ್ ಪೈಲಟ್) ಉನ್ನತ ಹುದ್ದೆಯನ್ನು ಹೈದರಾಬಾದಿನ ದುಂಡಿಗಲ್ ತರಭೇತಿ ಕೇಂದ್ರದಲ್ಲಿ ಪಡೆದು ಬಿದರನ ವಾಯು ನೆಲೆಯಾದ ಹೌಕ್ಸ್ (ಹಕೀಂ ಪೇಠ) ಪ್ರಥಮ ಸೇವೆಯಾಗಿ ಮಾಡಲಿದ್ದಾರೆ. ಶನಿವಾರ ಹೈದರಾಬಾದನಲ್ಲಿ ಜರುಗಿದ ವಾಯು ಸೇನೆಯ ಉನ್ನತಾಧಿಕಾರಿಗಳ ತರಭೇತಿ ಕೇಂದ್ರದಲ್ಲಿ ದೇಶದ ಸೇನೆಯಲ್ಲಿಯ ಉನ್ನತ ಹುದ್ದೆಗೆರಿದರು. ಸ್ಪಧಾತ್ಮಕ ಯುಗದಲ್ಲಿ …
Read More »ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಈಗಿನಿಂದಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಾಲೂಕಾಡಳಿತಕ್ಕೆ ಬಾಲಚಂದ್ರ ಜಾರಕಿಹೊಳಿ ಸೂಚನೆ
ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಈಗಿನಿಂದಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಾಲೂಕಾಡಳಿತಕ್ಕೆ ಬಾಲಚಂದ್ರ ಜಾರಕಿಹೊಳಿ ಸೂಚನೆ ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …
Read More »