Breaking News

Daily Archives: ಜೂನ್ 21, 2021

ಕೃಷಿ ಉತ್ಪನ್ನ ಮಾರುಕಟ್ಟೆಲ್ಲಿ ಕೋವಿಡ್ ವಾಕ್ಸಿನ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ

ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಚೇರಿಯಲ್ಲಿ ಆರೋಗ್ಯ ಇಲಾಖೆಯಿಂದ ಕೋವಿಡ್ ವಾಕ್ಸಿನ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಮಿತಿಯ ಕಾರ್ಯದರ್ಶಿ ಬಿ.ಆರ್.ಜಾಲಿಬೇರಿ ಅವರು ಸೋಮವಾರದಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯದರ್ಶಿ ಆರ್.ಎಮ್. ದೊಡಮನಿ ಸೇರಿದಂತೆ ಸಿಬ್ಬಂದಿಯವರು ಇದ್ದರು.

Read More »

ಬಡ ಕೂಲಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಅರವಿಂದ ದಳವಾಯಿ

ಬಡ ಕೂಲಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಅರವಿಂದ ದಳವಾಯಿ ಮೂಡಲಗಿ: .ಪಟ್ಟಣದ ಎಪಿಎಮ್‍ಸಿ ಆವರಣದಲ್ಲಿ ಕಾಂಗ್ರೆಸ ಮುಖಂಡ ಅರವಿಂದ ದಳವಾಯಿ ಅವರು ತಮ್ಮ ಸ್ವಂತ ಖರ್ಚಿನಿಂದ ಕಾಂಗ್ರೆಸ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಕೂಲಿ ಕಾರ್ಮಿಕರಿಗೆ ಹಾಗೂ ಬಡ ಮಹಿಳೆಯರಿಗೆ ದಿನಸಿ ಕಿಟ್ ವಿತರಣೆಗೆ ಚಾಲನೆ ನೀಡಿದರು. ಈ ವೇಳೆಯಲ್ಲಿ ಮಾತನಾಡಿದ ಅವರು, ಕೊರೋನಾ ಮಹಾಮಾರಿಯಿಂದ ಜಗತ್ತೆ ತಲ್ಲಣಗೊಂಡಿದ್ದು ಎರಡನೆ ಅಲೆಯ ಲಾಕ್‍ಡೌನ್ ಸಮಯದಲ್ಲಿ ನಿತ್ಯ ದುಡಿಮೆ ನಂಬಿ ಜೀವನ …

Read More »