Breaking News

Daily Archives: ಜುಲೈ 4, 2021

ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ 50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ 50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಯಾದವಾಡ …

Read More »