ಎಲ್ಲರಿಗೂ ಕೋವಿಡ್ ಲಸಿಕೆ ಹಾಕಿಸಿ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿ ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ …
Read More »