Breaking News

Daily Archives: ಜುಲೈ 12, 2021

ಮೀಸಲಾತಿ ಅವಧಿ ವಿಸ್ತರಣೆ

ಮೀಸಲಾತಿ ಅವಧಿ ವಿಸ್ತರಣೆ ಮೂಡಲಗಿ : ಆಲಮಟ್ಟಿ ಮುಳುಗಡೆ ಸಂತ್ರಸ್ತರ ಕುಟುಂಬದ ಅರ್ಹ ಸದಸ್ಯರಿಗೆ ಸರಕಾರಿ ಉದ್ಯೋಗ ಹಾಗೂ ಶಿಕ್ಷಣಕ್ಕೆ ನಿಗದಿ ಪಡಿಸಿದ ಮೀಸಲಾತಿ ಸೌಲಭ್ಯ ಅವಧಿಯನು ಮತ್ತೆ 25 ವರ್ಷ ಮುಂದುವರಿಸಲು ಒಪ್ಪಿ ಸರಕಾರ ಪ್ರಕಟಣೆ ಹೊರಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ಆರ್ ನಿರಾಣಿ ತಿಳಿಸಿದ್ದಾರೆ. ಸರಕಾರವು ಇದೇ 7 ರಂದು ಪ್ರಕಟಣೆ ನೀಡಿ ದಿನಾಂಕ 23/11/2020 ರಿಂದ ಪೂರ್ವಾನ್ವಯವಾಗುವಂತೆ ಅವಧಿ ವಿಸ್ತರಿಸಿ ಪ್ರಕಟಣೆ ನೀಡಿದೆ …

Read More »

ಕಾರ್ಖಾನೆಗೆ ರೈತರೇ ಜೀವಾಳ : ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೊಡದಿರಿ. ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ

ಕಾರ್ಖಾನೆಗೆ ರೈತರೇ ಜೀವಾಳ : ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೊಡದಿರಿ. ಎರಡು ವರ್ಷದೊಳಗೆ ಜಿಲ್ಲೆಯಲ್ಲಿಯೇ ಮಾದರಿ ಕಾರ್ಖಾನೆ ಮಾಡಲು ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ …

Read More »

ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಆಯೋಜಿಸಿರುವ ‘ನಮ್ಮ ನಡೆ ಮಕ್ಕಳ ಮನೆ ಕಡೆ’ ವಿನೂತನ ಕಾರ್ಯಕ್ರಮ

ಮೂಡಲಗಿ: ಕೋವಿಡ್-19 ಸಂದರ್ಭದಲ್ಲಿ ಭೌತಿಕವಾಗಿ ತರಗತಿಗಳನ್ನು ನಡೆಸಲು ಸಾಧ್ಯವಾಗಿರುವದಿಲ್ಲ. ಅಗತ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಮಕ್ಕಳ ಜ್ಞಾನಾರ್ಜನೆ ಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಿದೆ. ಪರೀಕ್ಷಾ ತಯಾರಿಗಾಗಿ ‘ನಮ್ಮ ನಡೆ ಮಕ್ಕಳ ಮನೆ ಕಡೆ’ ಕಾರ್ಯಕ್ರಮ ಆಯೋಜಿಸುವ ಮೂಲಕ ಮಕ್ಕಳಿಗೆ ಪ್ರೇರಣಾ ಕಾರ್ಯ ಮಾಡಲಾಗುತ್ತಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಆಯೋಜಿಸಿರುವ ‘ನಮ್ಮ ನಡೆ ಮಕ್ಕಳ ಮನೆ ಕಡೆ’ ವಿನೂತನ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಸ್.ಎಸ್.ಎಲ್.ಸಿ ಮಕ್ಕಳ ಮನೆ …

Read More »

ನಮ್ಮೆಲ್ಲರಿಗೂ ಹಸಿರೇ ಉಸಿರಾಗಿದೆ: ದೇವರಾಜ್.ಎಂ

ನಮ್ಮೆಲ್ಲರಿಗೂ ಹಸಿರೇ ಉಸಿರಾಗಿದೆ: ದೇವರಾಜ್.ಎಂ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದು ಸಸಿ ನೆಟ್ಟು ಅರಣ್ಯ ಬೆಳೆಸಲು ಮುಂದಾಗಬೇಕು. ನಮ್ಮೆಲ್ಲರಿಗೂ ಹಸಿರೇ ಉಸಿರಾಗಿದೆ ಎಂದು ಮೂಡಲಗಿ ಕೇಂದ್ರದ ಶ್ರೀಕ್ಷೇಧಗ್ರಾಯೋ ಬಿಸಿ ಟ್ರಸ್ಟ್ ಯೋಜನಾಧಿಕಾರಿ ದೇವರಾಜ್.ಎಂ ಹೇಳಿದರು. ಮೂಡಲಗಿ ಕೇಂದ್ರ ಹಾಗೂ ಕೌಜಲಗಿ ವಲಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಸೋಮವಾರ ಜು.12ರಂದು ನಡೆದ ಪರಿಸರ …

Read More »