Breaking News

Daily Archives: ಜುಲೈ 16, 2021

ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗೆ 2021/22 ಸಾಲಿಗಾಗಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನ

ಗೋಕಾಕ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆಯುವ ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗೆ 2021/22 ಸಾಲಿಗಾಗಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಶ್ರಮ ಶಾಲೆಗೆ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆಯನ್ನು ನೀಡಲಾಗುವುದು. 1ನೇ ವರ್ಗದಿಂದ 5ನೇ ವರ್ಗದ ವರೆಗೆ ಪ್ರವೇಶಾತಿಗೆ ಅವಕಾಶವಿದ್ದು, ಉಚಿತವಾಗಿ ಊಟ-ವಸತಿ, ಪಠ್ಯ-ಪುಸ್ತಕ ಸೇರಿದಂತೆ ಮೂಲಭೂತ ಸೌಕರ್ಯಗಳು ಇರುತ್ತವೆ. ಸದ್ಯ ಕೋವಿಡ್-19 ಹಿನ್ನಲೆಯಲ್ಲಿ ಸದ್ಯ ದಾಖಲಾತಿ ಮಾತ್ರ ಮಾಡಿಕೊಳ್ಳಲಾಗುವುದು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ …

Read More »

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಂದ ನೂತನ ಅಂಬ್ಯುಲೆನ್ಸ್ ವಾಹನಗಳ ಸಮರ್ಪನೆ

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಂದ ನೂತನ ಅಂಬ್ಯುಲೆನ್ಸ್ ವಾಹನಗಳ ಸಮರ್ಪನೆ ಬೆಟಗೇರಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ತಮ್ಮ 2021-22ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯ ಸುಮಾರು 18.90 ಲಕ್ಷ ರೂ.ಗಳ ವೆಚ್ಚದಲ್ಲಿ ನೀಡಿರುವ ನೂತನ ಅಂಬ್ಯುಲೆನ್ಸ್ ವಾಹನಗಳ ಸಮರ್ಪನೆ, ಚಾಲನೆ ನೀಡುವ ಕಾರ್ಯಕ್ರಮವನ್ನು ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಜುಲೈ.17 ರಂದು ಮುಂಜಾನೆ 10 ಗಂಟೆಗೆ, ಗೋಕಾಕ …

Read More »

ಜುಲೈ 18ರಂದು ಮೂಡಲಗಿ ಲಯನ್ಸ್ ಕ್ಲಬ್ ಪದಗ್ರಹಣ

ಬಾಲಶೇಖರ ಬಂದಿ, ಅಧ್ಯಕ್ಷ ಡಾ. ಸಂಜಯ ಶಿಂದಿಹಟ್ಟಿ, ಕಾರ್ಯದರ್ಶಿ      ಸುಪ್ರೀತ ಸೋನವಾಲಕರ, ಖಜಾಂಚಿ ಜುಲೈ 18ರಂದು ಮೂಡಲಗಿ ಲಯನ್ಸ್ ಕ್ಲಬ್ ಪದಗ್ರಹಣ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ಅಧಿಕಾರ ಪದಗ್ರಹಣ ಕಾರ್ಯಕ್ರಮವು ಜುಲೈ 18ರಂದು ಸ್ಥಳೀಯ ಸಾಯಿ ಹಾಸ್ಟೆಲ್ ಭವನದಲ್ಲಿ ಜರುಗಲಿದೆ. ಪದಗ್ರಹಣ ಅಧಿಕಾರಿಯಾಗಿ ಲಯನ್ ರೀಜನ್ ಚೇರಪರಸನ್ ಜಮಖಂಡಿಯ ಎಚ್.ಆರ್. ಮಹಾರಡ್ಡಿ ಹಾಗೂ ಮುಖ್ಯ ಅತಿಥಿಯಾಗಿ ಮಕ್ಕಳ ಸಾಹಿತಿ ಪ್ರೊ. ಜಯವಂತ …

Read More »

ಗೋಕಾಕದಲ್ಲಿಂದು ನಡೆದ ಗೋಕಾಕ-ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಿದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳ

ಗೋಕಾಕದಲ್ಲಿಂದು ನಡೆದ ಗೋಕಾಕ-ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಿದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳ ಗೋಕಾಕ : ಧಾರಾಕಾರ ಮಳೆಯಿಂದಾಗಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ಪ್ರವಾಹ ಭೀತಿ ಎದುರಾಗಬಹುದು. ಇದನ್ನು ನಿಭಾಯಿಸಲು ಈಗಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಇಲ್ಲಿಯ ತಾಲೂಕಾ ಪಂಚಾಯತ ಸಭಾಗೃಹದಲ್ಲಿ …

Read More »