‘ಸಮಾಜ ಸೇವೆಗೆ ಇಚ್ಛಾಶಕ್ತಿ, ನಿಸ್ವಾರ್ಥ ಇರಬೇಕು’ ಮೂಡಲಗಿ: ‘ಇಚ್ಛಾಶಕ್ತಿ ಮತ್ತು ನಿಸ್ವಾರ್ಥದಿಂದ ಮಾಡುವ ಸೇವೆಯು ನಿಜವಾದ ಸಮಾಜ ಸೇವೆಯಾಗುತ್ತದೆ’ ಎಂದು ಸಾಹಿತಿ ಪ್ರೊ. ಜಯವಂತ ಕಾಡದೇವರ ಹೇಳಿದರು. ಇಲ್ಲಿಯ ಸಾಯಿ ವಸತಿ ನಿಲಯದ ಆವರಣದಲ್ಲಿ ಜರುಗಿದ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಿಂದ ದೊರೆಯುವ ಸಂತೋಷಕ್ಕೆ ಬೆಲೆಕಟ್ಟಲಿಕ್ಕಾಗದು ಎಂದರು. ಪದಾಧಿಕಾರಿಗಳಿಗೆ …
Read More »