Breaking News

Daily Archives: ಜುಲೈ 22, 2021

2021-22ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಕೈಗೊಳ್ಳಲು ಸರ್ಕಾರ ಆದೇಶ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲಾ ರೈತರು ನನ್ನ ಬೆಳೆ, ನನ್ನ ಹಕ್ಕು ಅಭಿಯಾನದಡಿಯಲ್ಲಿ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯೋಜನೆ ಅನ್ವಯ 2021-22ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಕೈಗೊಳ್ಳಲು ಸರ್ಕಾರ ಆದೇಶಿಸಿದ್ದು, ರೈತರು ತಮ್ಮ ಜಮೀನುಗಳ ಸರ್ವೆ ನಂ., ಹಿಸ್ಸಾ ನಂಬರ್‍ವಾರು ನೀವು ಬೆಳೆದ ಕೃಷಿ, ತೋಟಗಾರಿಕೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಮುಂಗಾರು ಬೆಳೆ ಸಮೀಕ್ಷೆಯನ್ನು ಸ್ವತ: ನೀವೇ ಕೈಗೊಳ್ಳಬೇಕೆಂದು ಗ್ರಾಮಲೆಕ್ಕಾಧಿಕಾರಿ ಜೆ.ಎಂ.ನದಾಫ್ ತಿಳಿಸಿದ್ದಾರೆ. ಬೆಳಗಾವಿ …

Read More »

ವಿದ್ಯಾರ್ಥಿಗಳು ಸಾಮಾಜಿಕ ಅಂತರ ಹಾಗೂ ಕೊರೋನಾ ನಿಯಮಾಳಿಗಳ ಪ್ರಕಾರ ನಡೆದುಕೊಂಡು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರ- ಗಜಾನನ ಮನ್ನಿಕೇರಿ

ಮೂಡಲಗಿ:ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 8 ವಲಯಗಳಲ್ಲಿ ಸುಗಮ ಹಾಗೂ ಸುಲಲಿತವಾಗಿ ಎರಡನೇಯ ಪರೀಕ್ಷೆ ಜರುಗಿತು. ಕೋವಿಡ್-19 ಎಸ್.ಒ.ಪಿ ಪ್ರಕಾರ ಜರುಗಿದವು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ ಎಂದು ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಗುರುವಾರ ಜರುಗಿದ ಎರಡನೇಯ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ …

Read More »

ಅಗಲಿದ ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರಿಗೆ ಇಂದು ‘ಗಾನ ಶೃದ್ಧಾಂಜಲಿ’

ಅಗಲಿದ ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರಿಗೆ ಇಂದು ‘ಗಾನ ಶೃದ್ಧಾಂಜಲಿ’ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರು ಇತ್ತಿಚೆಗೆ ನಿಧನರಾಗಿದ್ದು ಅವರಿಗೆ ಭಜನಾ ಕಲಾವಿದರಿಂದ ನಾಳೆ ಜುಲೈ 23, ಶುಕ್ರವಾರದಂದು ಬೆಳಿಗ್ಗೆ 10ಕ್ಕೆ ಪಟ್ಟಣದ ಸಿದ್ಧಾರೂಢ ಮಠದಲ್ಲಿ ‘ಗಾನ ಶೃದ್ದಾಂಜಲಿ’ ಕಾರ್ಯಕ್ರಮವನ್ನು ಏರ್ಪಡಿಸಿರುವರು. ಇದೇ ಸಂದರ್ಭದಲ್ಲಿ ಜರುಗುವ ನುಡಿ ನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೀಮಪ್ಪ ಕಡಾಡಿ ವಹಿಸುವರು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಬಸಗೌಡ …

Read More »

ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ

ಮೂಡಲಗಿ : ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು. ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ 8 ಶೈಕ್ಷಣಿಕ ವಲಯಗಳಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಮೊದಲಿನ ಪರೀಕ್ಷೆಯು ಅತ್ಯುತ್ತಮವಾಗಿ ಮುಗಿದಿದ್ದು. ಅದೇ …

Read More »