Breaking News

Daily Archives: ಜುಲೈ 24, 2021

ಭಾರತ ಮಾತೆಯ ನೂತನ ಭವ್ಯ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಹಾಗೂ ಲೋಕಾರ್ಪನೆ

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಲೆನಾಡಗಾಂಧಿ ಎಚ್.ಜಿ.ಗೋವಿಂದೇಗೌಡ ರಾಜ್ಯ ಪ್ರಶಸ್ತಿ ಪುರಸ್ಕøತ ವಿವಿಡಿ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಬೆಟಗೇರಿ ಸೈನಿಕರ ಬಳಗದ ವತಿಯಿಂದ ನಿರ್ಮಿಸಲಾದ ಭಾರತ ಮಾತೆಯ ನೂತನ ಭವ್ಯ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಹಾಗೂ ಲೋಕಾರ್ಪನೆ, ನಿವೃತ್ತ ಸೈನಿಕರಿಗೆ ಗೌರವ ಸತ್ಕಾರ ಸಮಾರಂಭ ಕಾರ್ಗಿಲ್ ವಿಜಯ ದಿವಸ ಸಂಸ್ಮರಣೆ ಅಂಗವಾಗಿ ಸೋಮವಾರ ಜುಲೈ.26ರಂದು ಮುಂಜಾನೆ 9 ಗಂಟೆಗೆ ನಡೆಯಲಿದೆ. ಕರೊನಾ ರೋಗ ನಿರ್ಮೂಲನಾರ್ಥ ಹಾಗೂ ಲೋಕ …

Read More »

ಸುಶ್ಮೀತಾ ಎನ್‍ಎಂಎಂಎಸ್ ಪರೀಕ್ಷೆ ಉತ್ತೀರ್ಣ

ಸುಶ್ಮೀತಾ ಎನ್‍ಎಂಎಂಎಸ್ ಪರೀಕ್ಷೆ ಉತ್ತೀರ್ಣ ಮೂಡಲಗಿ: ಇಲ್ಲಿಯ ಎಸ್‍ಎಸ್‍ಆರ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುಶ್ಮೀತಾ ಎಂ. ಗಸ್ತಿ ಎನ್‍ಎಂಎಂಎಸ್ ಪರೀಕ್ಷೆ ಉತ್ತೀರ್ಣರಾಗಿ ಕೇಂದ್ರ ಸರ್ಕಾರದ ಶಿಷ್ಯ ವೇತನ ಪಡೆಯಲು ಅರ್ಹತೆ ಪಡೆದುಕೊಂಡಿರುವಳು. ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಪ್ರಾಚಾರ್ಯ ಕೆ.ಎಸ್. ಹೊಸಟ್ಟಿ ಹಾಗೂ ಸಿಬ್ಬಂದಿ ಅಭಿನಂದಿಸಿರುವರು.  

Read More »

ರೋಹಿಣಿ ಕೋರೆ 600ಕ್ಕೆ 600 ಅಂಕಗಳು

ರೋಹಿಣಿ ಕೋರೆ 600ಕ್ಕೆ 600 ಅಂಕಗಳು ಮೂಡಲಗಿ: ಇಲ್ಲಿಯ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ರೋಹಿಣಿ ಕೋರೆ 600ಕ್ಕೆ 600 ಅಂಕಗಳನ್ನು ಪಡೆದುಕೊಂಡು ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವರು. ಯಶೋಧಾ ಅವಟಿ ಶೇ. 99.16 (ದ್ವಿತೀಯ), ಮಹಾದೇವಿ ದಳವಾಯಿ ಶೇ. 98 (ತೃತೀಯ) ಸ್ಥಾನ ಪಡೆದುಕೊಂಡಿರುವರು. ವಾಣಿಜ್ಯ ವಿಭಾಗ: ಪ್ರಿಯಾ ಬೋಳಿ ಶೇ. 99.83 (ಪ್ರಥಮ), ಹಾಲಪ್ಪ ಹಿರೇಕೋಡಿ 98.50 (ದ್ವಿತೀಯ), …

Read More »

ಘಟಪ್ರಭಾ ನದಿಗೆ 1.36 ಲಕ್ಷ ಕ್ಯೂಸೆಕ್ಸ್ ನೀರು, ಸುರಕ್ಷತೆಯಿಂದಿರಲು ಸಂತ್ರಸ್ತರಿಗೆ ಶಾಸಕರ ಮನವಿ ನೆರೆಪೀಡಿತ 12 ಕಡೆಗಳಲ್ಲಿ ಗಂಜಿಕೇಂದ್ರಗಳು ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ ನದಿಗೆ 1.36 ಲಕ್ಷ ಕ್ಯೂಸೆಕ್ಸ್ ನೀರು, ಸುರಕ್ಷತೆಯಿಂದಿರಲು ಸಂತ್ರಸ್ತರಿಗೆ ಶಾಸಕರ ಮನವಿ ನೆರೆಪೀಡಿತ 12 ಕಡೆಗಳಲ್ಲಿ ಗಂಜಿಕೇಂದ್ರಗಳು ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್ ಜಲಾಶಯದ ನೀರಿನ ಮಟ್ಟ ಭರ್ತಿಯಾಗುವ ಮಟ್ಟ ತಲುಪಿದ್ದು, ಘಟಪ್ರಭಾ ನದಿಗೆ 1,36,591 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ನೆರೆಪೀಡಿತರ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »