ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಗೋಕಾಕ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ …
Read More »Daily Archives: ಜುಲೈ 27, 2021
ಇಂದು ಪತ್ರಿಕಾ ದಿನಾಚರಣೆ
ಇಂದು ಪತ್ರಿಕಾ ದಿನಾಚರಣೆ ಮೂಡಲಗಿ: ತಾಲೂಕಾ ಪತ್ರಕರ್ತರ ಬಳಗ ಹಾಗೂ ಚೈತನ್ಯ ವಸತಿ ಶಾಲೆ ಸಂಯುಕ್ತ ಆಶ್ರಯದಲ್ಲಿ ದಿ 28 ರಂದು ಸಾಯಂಕಾಲ 4 ಗಂಟೆಗೆ ಶಾಲಾ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಶ್ರೀ ಸಿದ್ಧಸಂಸ್ಥಾನ ಮಠದ ಶ್ರೀ ದತ್ತಾತ್ರಯ ಶ್ರೀಪಾದಬೋಧ ಸ್ವಾಮೀಜಿ ವಹಿಸುವರು.ಅರಭಾಂವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. ಕ್ಷೇತ್ರ ಸಂಪನ್ಮೂಲ ಕಾರ್ಯಾಲಯದ ವಾಯ್ ಬಿ ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ …
Read More »ಪ್ರವಾಹ ಪೀಡಿತ ಪ್ರದೇಶ ಘೋಷಿಸಲು ಒತ್ತಾಯ
ಪ್ರವಾಹ ಪೀಡಿತ ಪ್ರದೇಶ ಘೋಷಿಸಲು ಒತ್ತಾಯ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಸಮೀಪ ಹರಿಯುವ ಇಂದ್ರವೇಣಿ ಹಳ್ಳಕ್ಕೆ ಸತತ ಮಳೆಯಿಂದ ಮೇಲಿಂದ ಮೇಲೆ ಪ್ರವಾಹ ಬರುತ್ತಿದ್ದು, ಹಳ್ಳದ ಪಕ್ಕದಲ್ಲಿರುವ ವಾರ್ಡ್ 12ರ ಹಣಮಾಪೂರ ಪ್ರದೇಶವು ಪ್ರವಾಹ ಪೀಡಿತವಾಗಿ ಸಾಕಷ್ಟು ನಷ್ಟವಾಗುತ್ತಲಿದೆ. ಹಣಮಾಪೂರ ಪ್ರದೇಶವನ್ನು ಪ್ರವಾಹ ಪೀಡಿತ ಪ್ರದೇಶವೆಂದು ಪರಿಗಣಿಸಿ ಪರಿಹಾರ ಘೋಷಿಸಬೇಕು ಎಂದು ಅಲ್ಲಿಯ ಸಾರ್ವಜನಿಕರು ಮೂಡಲಗಿ ತಹಶೀಲ್ದಾರ್ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಿದ್ದಾರೆ. ಪ್ರತಿ ವರ್ಷವೂ ಅನಾವೃಷ್ಟಿಯಿಂದ …
Read More »