Breaking News

Daily Archives: ಜುಲೈ 28, 2021

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. …

Read More »

10 ದಿನಗಳೊಳಗೆ ಲೋಳಸೂರ ಸೇತುವೆ ದುರಸ್ತಿಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ. ಶಾಸಕರ ಸೂಚನೆ ಮೇರೆಗೆ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಲೋಕೋಪಯೋಗಿ ಇಲಾಖಾಧಿಕಾರಿಗಳು

10 ದಿನಗಳೊಳಗೆ ಲೋಳಸೂರ ಸೇತುವೆ ದುರಸ್ತಿಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ. ಶಾಸಕರ ಸೂಚನೆ ಮೇರೆಗೆ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಲೋಕೋಪಯೋಗಿ ಇಲಾಖಾಧಿಕಾರಿಗಳು ಗೋಕಾಕ : ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೊಂಡು 10 ದಿನಗಳೊಳಗಾಗಿ ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. …

Read More »

ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತಾರ್ಹ

ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತಾರ್ಹ ಮೂಡಲಗಿ: ಈ ಭಾಗದ ಹಲವು ವರ್ಷಗಳಿಂದ ಜನರ ಬೇಡಿಕೆಯಾಗಿದ್ದ ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಆಗಸ್ಟ್ 13 ರಿಂದ ವಾರದಲ್ಲಿ ಎರಡು ದಿನ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬುಧವಾರ ಜುಲೈ 28 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಇತ್ತಿಚಿಗೆ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ …

Read More »