Breaking News

Daily Archives: ಜುಲೈ 29, 2021

ದಿ. 30 ರಂದು ಪತ್ರಕರ್ತರ ಸಂಘ ಉದ್ಘಾಟನೆ

ಇಂದು ಪತ್ರಕರ್ತರ ಸಂಘ ಉದ್ಘಾಟನೆ ಮೂಡಲಗಿ: ಪಟ್ಟಣದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಛೇರಿ ಉದ್ಘಾಟನಾ ಸಮಾರಂಭ ಶುಕ್ರವಾರ ಮುಂಜಾನೆ ೯ ಗಂಟೆಗೆ ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ಬ್ಯಾಂಕಿನ ಸಭಾ ಭವನದಲ್ಲಿ ಜರುಗಲಿದೆ ಸಂಘದ ಅಧ್ಯಕ್ಷ ಉಮೇಶ ಬೆಳಕೂಡ ತಿಳಿಸಿದ್ದಾರೆ. ಸಾನಿಧ್ಯವನ್ನು ಪಟ್ಟಣದ ಶ್ರೀ ದತ್ತಾತ್ರಯ ಶ್ರೀಪಾದಬೋಧ ಸ್ವಾಮೀಜಿ ವಹಿಸುವರು, ಅರಭಾಂವಿ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಂಘದ …

Read More »

ಅಕ್ಷರದಾಸೋಹ ಮತ್ತು ಕ್ಷೀರಭಾಗ್ಯ ಯೋಜನೆಗಳಂತಹ ಮಹಾತ್ವಾಕಾಂಕ್ಷೆ ಯೋಜನೆಯಾಗಿದೆ- ಕುಮಾರ ಮರ್ದಿ

ಮೂಡಲಗಿ: ಸರಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ ಮತ್ತು ಕ್ಷೀರಭಾಗ್ಯ ಯೋಜನೆಗಳಂತಹ ಮಹಾತ್ವಾಕಾಂಕ್ಷೆ ಯೋಜನೆಗಳನ್ನು ಜಾರಿಗೆ ತಂದು ಬಡವರಿಗೆ ಕೂಲಿ ಕಾರ್ಮಿಕ ಮಕ್ಕಳಿಗೆ ಹಸಿವು ನೀಗಿಸಿ ಅವರಿಗೆ ಶಿಕ್ಷಣ ಪಡೆಯಲು ಅನುಕೂಲವಾಗಿದೆ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿ ಶಾಲೆಯಲ್ಲಿ ಸರಕಾರದಿಂದ ಕೊಡಮಾಡಿದ ಅಕ್ಷರದಾಸೋಹದ ಕೆನೆಭರಿತ ಹಾಲಿನ ಪೌಡರನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ, ನಮ್ಮ ತುಕ್ಕಾನಟ್ಟಿ ಸರಕಾರಿ ಶಾಲೆಯಲ್ಲಿ …

Read More »

ಭಜನಾ ಕಲಾವಿದ ಸತ್ಯಪ್ಪ ಮಂಟೂರ ‘ಗಾನ ಶ್ರದ್ಧಾಂಜಲಿ’ ‘ಕಲಾವಿದರ ಕಲೆ ಮತ್ತು ಹೃದಯ ಶ್ರೀಮಂತವಾದದ್ದು

  ಭಜನಾ ಕಲಾವಿದ ಸತ್ಯಪ್ಪ ಮಂಟೂರ ‘ಗಾನ ಶ್ರದ್ಧಾಂಜಲಿ’ ‘ಕಲಾವಿದರ ಕಲೆ ಮತ್ತು ಹೃದಯ ಶ್ರೀಮಂತವಾದದ್ದು’ ಮೂಡಲಗಿ: ‘ಕಲಾವಿದರು ಆರ್ಥಿಕವಾಗಿ ಬಡವರಾಗಿದ್ದರೂ ಸಹ ಅವರ ಕಲೆ ಮತ್ತು ಹೃದಯ ಶ್ರೀಮಂತಿಕೆಯು ದೊಡ್ಡದಾಗಿದೆ’ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಸಿದ್ಧರೂಢ ಮಠದ ಸತ್ಸಂಗ ಸಭಾಭವನದಲ್ಲಿ ಕೋವಿಡ್‍ದಲ್ಲಿ ಸಂದರ್ಭದಲ್ಲಿ ಅಕಾಲಿಕವಾಗಿ ನಿಧನರಾದರ ಸಂಗೀತ, ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರಿಗೆ ಏರ್ಪಡಿಸಿದ್ದ ‘ಗಾನ ಶ್ರದ್ಧಾಂಜಲಿ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ …

Read More »

  ‘ಪತ್ರಿಕಾ ವೃತ್ತಿಯ ಪಾವಿತ್ರ್ಯಕ್ಕೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಿ’

    ‘ಪತ್ರಿಕಾ ವೃತ್ತಿಯ ಪಾವಿತ್ರ್ಯಕ್ಕೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಿ’ ಮೂಡಲಗಿ: ‘ಪತ್ರಕರ್ತರಿಗೆ ವೃತ್ತಿ ಧರ್ಮ ಮುಖ್ಯವಾಗಿದ್ದು, ಪತ್ರಿಕಾ ವೃತ್ತಿಯ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ನಿಷ್ಠೆಯಿಂದ ಕಾರ್ಯಮಾಡಬೇಕು’ ಎಂದು ಪತ್ರಿಕಾ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಮಹಾಲಿಂಗಪುರದ ಮಲ್ಲಿಕಾರ್ಜುನ ಹೆಗ್ಗಳಗಿ ಹೇಳಿದರು. ಇಲ್ಲಿಯ ಚೈತನ್ಯ ವಸತಿ ಆಶ್ರಮ ಶಾಲೆಯ ಆತಿಥ್ಯದಲ್ಲಿ ಮೂಡಲಗಿ ತಾಲ್ಲೂಕು ಪತ್ರಕರ್ತರ ಬಳಗದಿಂದ ಆಚರಿಸಿದ ಪತ್ರಿಕಾ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮತ್ತು ಸಂಘಟಕರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು …

Read More »