ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ಮನವಿ -ಸಂಸದ ಈರಣ್ಣ ಕಡಾಡಿ ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಸಲ್ಲಿಸಲಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಜುಲೈ 30 ರಂದು ನವದೆಹಲಿಯಲ್ಲಿ …
Read More »