Breaking News

Daily Archives: ಜುಲೈ 31, 2021

ಕೋರ್ಟ ಕಾರ್ಯ ಕಲಾಪಗಳಿಂದ ಹೋರಗುಳಿದು ಪ್ರತಿಭಟಿಸಿದರು.

ಕೋರ್ಟ ಕಾರ್ಯ ಕಲಾಪಗಳಿಂದ ಹೋರಗುಳಿದು ಪ್ರತಿಭಟಿಸಿದರು. ಮೂಡಲಗಿ: ನ್ಯಾಯಾದೀಶರ ಮೇಲೆ ಮತ್ತು ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹೀನ ಕೃತ್ಯವನ್ನು ಖಂಡಿಸಿ ಮತ್ತು ತಪ್ಪಿತಸ್ಥರ ಮೇಲೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನ್ಯಾಯವಾದಿಗಳು ಕೋರ್ಟ ಕಾರ್ಯ ಕಲಾಪಗಳಿಂದ ಹೋರಗುಳಿದು ಪ್ರತಿಭಟಿಸಿದರು. ದಿವಾನಿ ಹಾಗೂ ಜೆ.ಎಮ್.ಎಪ್.ಸಿ ನ್ಯಾಯಾಲಯದ ಆವರಣದಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ನ್ಯಾಯವಾದಿಗಳ ಸಂಘದ ಸರ್ವ ಸದಸ್ಯರು ಸಭೆ ಸೇರಿ ಆದಷ್ಟು ಬೇಗನೆ ವಕೀಲರ ರಕ್ಷಣಾ ಕಾಯ್ದೆಯನ್ನು …

Read More »

ಸ್ವಸ್ಥ ನಾಗರಿಕ ಸಮಾಜದ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಗುರುತರವಾಗಿದ್ದು- ಪ್ರೊ. ಸಂಗಮೇಶ ಗುಜಗೊಂಡ

ಮೂಡಲಗಿ : ಸ್ವಸ್ಥ ನಾಗರಿಕ ಸಮಾಜದ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಗುರುತರವಾಗಿದ್ದು, ಪತ್ರಿಕೆಗಳು ಅನುದಿನದ ಜಾಗತಿಕ ದರ್ಪಣಗಳಾಗಿದ್ದು, ವಿವಿಧ ಕೇತ್ರದಲ್ಲಿ ಅಮೂಲ್ಯ ಮಾಹಿತಿಯನ್ನು ಒದಗಿಸುತ್ತವೆ ಎಂದು ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು. ಪಟ್ಟಣದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯ ಉದ್ಘಾಟನಾ ಕಾರ್ಯಕ್ರಮವನ್ನು ಕೆ.ಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಶುಕ್ರವಾರ ಉದ್ಘಾಟಿಸಿದ ನಂತರ ಸಮಾರಂಭದಲ್ಲಿ ಮಾತನಾಡಿದ …

Read More »