Breaking News

Daily Archives: ಆಗಷ್ಟ್ 2, 2021

ಮಾನವೀಯತೆ ಮೆರೆದ ಸಮಾಜ ಸೇವಕರಿಗೆ ಸತ್ಕಾರ

ಮೂಡಲಗಿ: ‘ಕೊರೋನಾ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಕೋವಿಡ್ ಸೋಂಕಿನಿಂದ ಸಾವನಪ್ಪಿದ್ದ ನೂರಾರು ಶವಗಳನ್ನು ತಮ್ಮ ಜೀವದ ಹಂಗು ತೊರೆದು ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದು ಮಾದರಿಯಾಗಿರುವ ಸಮಾಜ ಸೇವಕರನ್ನು ಗೌರವಿಸುವುದು ಶ್ಲಾಘನೀಯ ಕಾರ್ಯವಾಗಿದೆ’ ಎಂದು ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕು ಪ್ರೆಸ್ ಅಸೋಸಿಯೇಶನ್ ಕಾರ್ಯಾಲಯದಲ್ಲಿ ಯುವ ಜೀವನ ಸೇವಾಸಂಸ್ಥೆ ಹಾಗೂ ಪ್ರೆಸ್‍ಕ್ಲಬ್ ವತಿಯಿಂದ ಹಮ್ಮಿಕೊಂಡ ಸಮಾಜ ಸೇವಕರಿಗೆ ಸತ್ಕಾರ ಹಾಗೂ …

Read More »

ಬೆಳಗಾವಿ-ಬೆಂಗಳೂರ ನಗರಗಳಿಗೆ ರಿಂಗ್ ರೋಡ್- ಸಂಸದ ಈರಣ್ಣ ಕಡಾಡಿ

ಬೆಳಗಾವಿ-ಬೆಂಗಳೂರ ನಗರಗಳಿಗೆ ರಿಂಗ್ ರೋಡ್- ಸಂಸದ ಈರಣ್ಣ ಕಡಾಡಿ ಮೂಡಲಗಿ: ಭಾರತಮಾಲಾ ಪರಿಯೋಜನೆಯಲ್ಲಿ ಬೆಳಗಾವಿ ಮತ್ತು ಬೆಂಗಳೂರ ನಗರಕ್ಕೆ 2 ರಿಂಗ್ ರಸ್ತೆಗಳು ಮಂಜೂರಾಗಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಆ 2 ರಂದು ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ ಅಧಿವೇಶನದಲ್ಲಿ ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲಿಖಿತವಾಗಿ ಉತ್ತರಿಸಿದ ಅವರು ಭಾರತಮಾಲಾ ಪರಿಯೋಜನೆಯ ವಿವಿಧ ಯೋಜನೆಗಳು ಕರ್ನಾಟಕದ 31 ಜಿಲ್ಲೆಗಳಲ್ಲಿ …

Read More »