‘ಭೂಮಿಯ ವಿನಾಶ ತಡೆಯಲು ಗಿಡಮರಗಳನ್ನು ಬೆಳೆಸಬೇಕು’ ಮೂಡಲಗಿ: ‘ಗಿಡಮರಗಳನ್ನು ಬೆಳೆಸುವ ಮೂಲಕ ಭೂಮಿಯ ವಿನಾಶವನ್ನು ತಡೆಯಲು ಸಾಧ್ಯ’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಆವರಣದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗೋಕಾಕ ಅರಣ್ಯ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಯೊಬ್ಬರು ಗಿಡರಮಗಳನ್ನು ಬೆಳೆಸಿ ಪರಿಸರ …
Read More »
IN MUDALGI Latest Kannada News