ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, …
Read More »Daily Archives: ಆಗಷ್ಟ್ 10, 2021
ಕಾರ್ಯಕಾರಿಣಿ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಡಾ. ಸುರೇಶ ಹನಗಂಡಿ.ಆಯ್ಕೆ
ಕಾರ್ಯಕಾರಿಣಿ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಡಾ. ಸುರೇಶ ಹನಗಂಡಿ.ಆಯ್ಕೆ ಮೂಡಲಗಿ: ಸಮೀಪದ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸುರೇಶ ಭೀ. ಹನಗಂಡಿ ಅವರು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಪರಿಷತ್ತಿನ ಕಾರ್ಯಕಾರಿಣಿ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಡಾ. ಸುರೇಶ ಅವರು ಸಾಹಿತ್ಯ, ಸಮಾಜ, ಶೈಕ್ಷಣಿಕ, ಗ್ರಂಥ ಸಂಪಾದನೆ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಉತ್ತಮ ಕಾರ್ಯ …
Read More »