Breaking News

Daily Archives: ಆಗಷ್ಟ್ 12, 2021

ಜನ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರಕಾರ ವಾಪಸು ಪಡೆದುಕೊಳ್ಳಬೇಕೆಂದು ಆಗ್ರಹಿಸಿ ಮನವಿ

ಮೂಡಲಗಿ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಮತ್ತು ರೈತರಿಗೆ ಮಾರಕವಾಗಿರುವ ಭೂ ಸುಧಾರಣೆ, ಎ.ಪಿ.ಎಮ್.ಸಿ, ಭೂ ಸ್ವಾದೀನ, ಬೀಜ ಮಸೂದೆ ಕಾಯ್ದೆ ತಿದ್ದುಪಡಿ ಹಾಗೂ ಜನ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರಕಾರ ವಾಪಸು ಪಡೆದುಕೊಳ್ಳಬೇಕೆಂದು ಆಗ್ರಹಿಸಿ ತಾಲೂಕಿನ ಗುರ್ಲಾಪೂರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕದ ಕಾರ್ಯಕರ್ತರು ಗುರುವಾದಂದು ಮೂಡಲಗಿ ತಹಶೀಲ್ದಾರ ಡಿ.ಜಿ ಮಹಾತ್ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ …

Read More »

ಜುಲೈ-2021ರ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ

ಜುಲೈ-2021ರ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ವಿವರ ಮೂಡಲಗಿ: ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಡು ಮಕ್ಕಳು 3613, ಹೆಣ್ಣು 3136 ಒಟ್ಟು 6749 ಮಕ್ಕಳಲ್ಲಿ ಗಂಡು 3611, ಹೆಣ್ಣು 3132ಒಟ್ಟು 6743 ಮಕ್ಕಳು ಉತ್ತೀರ್ಣರಾಗಿದ್ದಾರೆ. ತಾಲೂಕಿನ ಫಲಿತಾಂಶ 99.9%ರಷ್ಷಾಗಿದ್ದು, ತಾಲೂಕಿನ ಐವರು 623 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ, ಆರು ಜನ 621 ದ್ವಿತೀಯ, ಓರ್ವ 620 ಅಂಕಗಳಿಸಿ ತೃತೀಯ ಸ್ಥಾನ ಗಳಿಸಿ …

Read More »

ಭಾರತದ ಸಂಪ್ರದಾಯಕ ಕ್ರೀಡೆಗಳಿಗೆ ಪ್ರೋತ್ಸಾಹ ಅವಶ್ಯಕ- ಸತೀಶ ಕಡಾಡಿ

ಭಾರತದ ಸಂಪ್ರದಾಯಕ ಕ್ರೀಡೆಗಳಿಗೆ ಪ್ರೋತ್ಸಾಹ ಅವಶ್ಯಕ- ಸತೀಶ ಕಡಾಡಿ ಮೂಡಲಗಿ: ಭಾರತ ಹಳ್ಳಿಗಳ ದೇಶವಾಗಿದ್ದು, ಹಳ್ಳಿ ಹಳ್ಳಿಗಳಲ್ಲಿ ವಿಭಿನ್ನ ಬಗೆಯ ಸಂಪ್ರದಾಯಕ ಆಚರಣೆಗಳು ಜಾರಿಯಲ್ಲಿವೆ, ಅವುಗಳಂತೆ ವಿಭಿನ್ನ ಹಳ್ಳಿ ಸೊಗಡಿನ ಮನೋರಂಜನ್ಮಾಕ ಕ್ರೀಡೆಗಳು ನಮ್ಮ ದೇಶದಲ್ಲಿವೆ. ಅವುಗಳಿಗೆ ಸೂಕ್ತ ಪ್ರೋತ್ಸಾಹ ನೀಡುವ ಮೂಲಕ ಅವುಗಳನ್ನು ಉಳಿಸಿ, ಬೆಳಸಿ ಭಾರತೀಯತೆಯನ್ನು ಎತ್ತಿಹಿಡಿಯಬೇಕಾದ ಜವಾಬ್ದಾರಿ ಇಂದಿನ ಯುವ ಜನಾಂಗದ ಮೇಲಿದೆ ಎಂದು ಬೆಳಗಾವಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಗುರುವಾದ …

Read More »