ಬೆಟಗೇರಿ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರು ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿವೆ ಎಂದು ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘ ರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಗೋದಾಮು ನೂತನ ಕಟ್ಟಡದ ಭೂಮಿ ಪೂಜೆ ಶುಕ್ರವಾರದಂದು ನೆರವೇರಿಸಿ ಮಾತನಾಡಿ, ಸಹಕಾರಿ ಸಂಘಗಳು ಗ್ರಾಮೀಣ ವಲಯದ ಜನರ ಜೀವನಾಡಿಗಳಾಗಿವೆ ಎಂದರು. ಸ್ಥಳೀಯ ಪಿಕೆಪಿಎಸ್ ಮುಖ್ಯ ಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ಪ್ರಾಸ್ತಾವಿಕವಾಗಿ ಮಾತನಾಡಿ, ಸುಮಾರು …
Read More »Daily Archives: ಆಗಷ್ಟ್ 14, 2021
ಸರ್ಕಾರಿ ಶಾಲೆಗಳಿಗೆ ಕ್ರಾಂತಿವೀರ ಸಂಗೋಳಿ ರಾಯಣ್ಣನ ಭಾವಚಿತ್ರ
ಮೂಡಲಗಿ: ಬೆಳಗಾವಿ ಜಿಲ್ಲಾ ಹಾಲು ಮತ ಮಹಾಸಭಾದಿಂದ ಮೂಡಲಗಿ ಶಿಕ್ಷಣ ವಲಯದ ಸುಮಾರು 270 ಸರ್ಕಾರಿ ಶಾಲೆಗಳಿಗೆ ಕ್ರಾಂತಿವೀರ ಸಂಗೋಳಿ ರಾಯಣ್ಣನ ಭಾವಚಿತ್ರಗಳನ್ನು ಬಿಇಓ ಅಜೀತ ಮನ್ನಿಕೇರಿಯರ ಮುಖಾಂತರ ಹಸ್ತಾಂತರಿಸಲಾಯಿತ್ತು. ಈ ಸಂದರ್ಭದಲ್ಲಿ ಕುರುಬ ಸಮಾಜದ ಮುಖಂಡ ಅರವಿಂದ್ರ ದಳವಾಯಿ ಮಾತನಾಡಿ, ಬ್ರಿಟೀಷರ ವಿರುದ್ದ ತೊಡೆತಟ್ಟಿ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಧುಮುಕಿದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ. ರಾಯಣ್ಣ ಹುಟ್ಟಿದ ದಿನವೇ ಸ್ವಾತಂತ್ರ್ಯ ದಿನಾಚಾರಣೆ ಹಾಗೂ ಅವರ ಹುತಾತ್ಮರಾದ ದಿನ …
Read More »ಸ್ವಾತಂತ್ರ್ಯ ದಿನಾಚರಣೆಯ ಕುರಿತು ಚಿತ್ರಕಲೆ
ಮೂಡಲಗಿ: ಪ್ರವಾಹ, ಆಕಾಲಿಕ ಮಳೆ, ಕೊರೋನಾ ಅಲೆಯಿಂದಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಭೌತಿಕವಾಗಿ ತರಗತಿಗಳು ನಡೆಯದ ಕಾರಣ ವಿದ್ಯಾರ್ಥಿಗಳಿಗೆ ಕಲಿಕೆ ಸಾಗಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಪಟ್ಟಣದ ಲಕ್ಷ್ಮೀ ನಗರದ ಸೇಂಟ್ ಮೇರಿಸ್ ಆಂಗ್ಲ ಮಾದ್ಯಮ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು. ಲಕ್ಷ್ಮೀ ಮಲ್ಲಪ್ಪ ಮೀಸಿ ಇತಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಚಿತ್ರಕಲೆ ಬಿಡಿಸುವ ಮೂಲಕ ದೇಶಾಭಿಮಾನ ಮೇರೆದಿದ್ದಾಳೆ
Read More »