ಸತೀಶ ಶುಗರ್ಸ್‍ಗೆ ಹೆಚ್ಚು ಕಬ್ಬು ಪೂರೈಕೆ ಮಾಡಿದ ರೈತರಿಗೆ ಸತ್ಕಾರ ಮೂಡಲಗಿ: ತಾಲೂಕಿನಲ್ಲಿನ ಹುಣಶ್ಯಾಳ ಪಿಜಿ ಹತ್ತಿರದ ಸತೀಶ ಶುಗರ್ಸ್ ಕಾರ್ಖಾನೆಯ ಆವರಣದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹನ್ನು ಕಾರ್ಖಾನೆಗೆ ಅತೀ ಹೆಚ್ಚು ಕಬ್ಬು ಪೂರೈಕೆ ಮಾಡಿದ ಪ್ರಗತಿಪರ ರೈತ ಹುಕ್ಕೇರಿ ತಾಲೂಕಿನ ಝಾಂಗಟಿಹಾಳ ಗ್ರಾಮದ ಶ್ರೀಮತಿ. ಭೂದೇವಿ ಗುರುಶಿದ್ದೇಶ್ವರ ಕಾಡದೇವರ ಹಾಗೂ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ಅರ್ಜುನ ತಮ್ಮಣ್ಣ ನಾಯಕವಾಡಿ ಇವರುಗಳು ದ್ವಜಾರೋಹಣನ್ನು ನೆರವೇರಿಸಿದರು. ದ್ವಜಾರೋಹಣ …
Read More »Daily Archives: ಆಗಷ್ಟ್ 16, 2021
ಯಾದವಾಡ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಯಾದವಾಡ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಸರ್ಕಾರಿ ಪೂರ್ವ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೊತ್ಸವ ಕಾರ್ಯಕ್ರಮವನ್ನು ವಿμÉೀಷವಾಗಿ ಆಚರಿಸಲಾಯಿತು. ಭಾರತಾಂಬೆ ಭಾವ ಚಿತ್ರಕ್ಕೆ ಎಸ್.ಡಿ.ಎಮ್.ಸಿ. ಅಧ್ಯಕ್ಷ ನಾಗಪ್ಪ ಬಳಿಗಾರ ಇವರು ಪೂಜೆ ಸಲ್ಲಿಸಿ ದ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ಕುರುಬಚನಾಳ ಮತ್ತು ಡಾ: ಹಣಮಂತ ಚಿಕ್ಕೇಣ್ಣವರ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯು ತ್ಯಾಗ ಹಾಗೂ …
Read More »ಸಂಗೊಳ್ಳಿ ರಾಯಣ್ಣ ಒಬ್ಬ ಅಪ್ಪಟ ದೇಶ ಭಕ್ತ: ರಮೇಶ ಹಾಲಣ್ಣವರ
ಸಂಗೊಳ್ಳಿ ರಾಯಣ್ಣ ಒಬ್ಬ ಅಪ್ಪಟ ದೇಶ ಭಕ್ತ: ರಮೇಶ ಹಾಲಣ್ಣವರ ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನು ತ್ಯಾಗಮಾಡಿದ ಮಹಾನ್ ಪುರುಷರನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪ್ರಧಾನ ಸಂಚಾಲಕ ರಮೇಶ ಹಾಲಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಆಶ್ರಯದಲ್ಲಿ ರವಿವಾರ ಆ.15 ರಂದು ನಡೆದ ಸಂಗೊಳ್ಳಿ ರಾಯಣ್ಣರವರ 224ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, …
Read More »ಪ್ರತಿಯೊಬ್ಬ ರೈತರು ಎರೆಹುಳು ತೊಟ್ಟಿ ನಿರ್ಮಿಸಿಕೊಂಡು ಸಾವಯವ ಕೃಷಿ ಮಾಡಬೇಕು
ಬೆಟಗೇರಿ:ಗ್ರಾಮದ ಪ್ರತಿಯೊಬ್ಬ ರೈತರು ಎರೆಹುಳು ತೊಟ್ಟಿ ನಿರ್ಮಿಸಿಕೊಂಡು ಸಾವಯವ ಕೃಷಿ ಮಾಡಬೇಕು. ಎರೆಹುಳು ರೈತನಿಗೆ ಮಿತ್ರವಾಗಿದೆ. ರೈತರು ತಮ್ಮ ಜಮೀನಿನ ಒಂದಿಷ್ಟು ಜಾಗೆಯಲ್ಲಿ ಪೌಷ್ಟಿಕ ತೋಟ ನಿರ್ಮಾಣ ಮಾಡಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿಯಲ್ಲಿ ರವಿವಾರದಂದು ನಡೆದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಜರುಗಿದÀ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಬೆಳಗಾವಿ ಜಿಪಂ, …
Read More »