Breaking News

Daily Archives: ಆಗಷ್ಟ್ 17, 2021

ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಪಿರೋಜಿ ನೇಮಕ

ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಪಿರೋಜಿ ನೇಮಕ ಮೂಡಲಗಿ: ಸ್ಥಳೀಯ ಮುಖಂಡ ಹಾಗೂ ರಾಜಕೀಯ ಧುರಿಣರಾದ ನಿಂಗಪ್ಪ ಫಿರೋಜಿಯವರನ್ನು ಬೆಳಗಾವಿ ಜಿಲ್ಲಾ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ಕಾರ್ಯಾಧ್ಯಕ್ಷರನ್ನಾಗಿ ನಿಯಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಜರುಗಿದ ಕಾರ್ಯಕಾರಣಿ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯೊಂಜಯ ಸ್ವಾಮೀಜಿಯª ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ನೇಮಕಗೋಳಿಸಿ ಸಂಘಟನೆಯಲ್ಲಿ ಸಕ್ರೀಯ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಲು ಸೂಚಿಸಿದ್ದಾರೆ.

Read More »

ಆ.20 ರಂದು ಹೇಮರಡ್ಡಿ ಮಲ್ಲಮ್ಮ ಮೂರ್ತಿ ಪ್ರತಿಷ್ಠಾಪಣೆ ಹಾಗೂ ದೇವಸ್ಥಾನ ಉದ್ಘಾಟನೆ

ಆ.20 ರಂದು ಹೇಮರಡ್ಡಿ ಮಲ್ಲಮ್ಮ ಮೂರ್ತಿ ಪ್ರತಿಷ್ಠಾಪಣೆ ಹಾಗೂ ದೇವಸ್ಥಾನ ಉದ್ಘಾಟನೆ ಮೂಡಲಗಿ: ತಾಲೂಕಿನ ಹಳೇಯರಗುದ್ರಿ ಗ್ರಾಮದ ನೂತನವಾಗಿ ನಿರ್ಮಿಸಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮಾ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪಣೆ ಹಾಗೂ ಕಳಸಾರೋಹಣ ಸಮಾರಂಭ ಹಾಗೂ ಶ್ರೀ ಬಿಂದಿಗೆಮ್ಮಾದೇವಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪಣೆ ಕಾರ್ಯಕ್ರಮ ಹಳೇಯರಗುದ್ರಿ ಗ್ರಾಮದ ಹೇಮರಡ್ಡಿ ಮಲ್ಲಮ್ಮ ಮತ್ತು ಶ್ರೀ ವೇಮನ್ ಸೇವಾ ಸಮಿತಿ ಆಶ್ರಯದಲ್ಲಿ ಆ.19 ಮತ್ತು 20 ರಂದು ಜರುಗಲಿದೆ. …

Read More »