ಮೂಡಲಗಿ: ಸರಕಾರವು ಹತ್ತು ಹಲವು ಯೋಜನೆಗಳನ್ನು ಜಾರಿಯಲ್ಲಿ ತಂದಿದೆ. ಅವುಗಳನ್ನು ಸೂಕ್ತ ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಂಡು ಜೀವನ ಸಾಗಿಸಬೇಕು. ಇಂದಿನ ವಿದ್ಯಾರ್ಥಿಗಳು ಮುಂದಿನ ಪ್ರಜೆಗಳು. ಅವರಿಗೆ ಸೂಕ್ತ ರೀತಿಯಲ್ಲಿ ಶೈಕ್ಷಣಿಕವಾಗಿ ಭದ್ರ ಬುನಾದಿ ಹಾಕಿಕೊಟ್ಟಾಗ ಮಾತ್ರ ಭವಿಷ್ಯತ್ತಿನ ಭವ್ಯ ಭಾರತದ ಕನಸು ನನಸಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ನಾಗನೂರಿನ ಮೇಘಾ ವಸತಿ ಶಾಲೆಯಲ್ಲಿ ಜರುಗಿದ ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ …
Read More »Daily Archives: ಆಗಷ್ಟ್ 24, 2021
ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿದ -ಸಂಸದ ಈರಣ್ಣ ಕಡಾಡಿ
ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿದ -ಸಂಸದ ಈರಣ್ಣ ಕಡಾಡಿ ಮೂಡಲಗಿ: ಕೋವಿಡ್ ಎರಡನೇ ಅಲೆ ಕಾರಣ ಸಂಕಷ್ಠದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‍ಗಳನ್ನು ಭಾರತ ಸರ್ಕಾರ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿತರಿಸಿದರು. ಮಂಗಳವಾರ ಆ …
Read More »