Breaking News

Daily Archives: ಆಗಷ್ಟ್ 29, 2021

ನೂತನ ಟಿವಿಎಸ್ ಶೋರೂಮ್‍ದ ಉದ್ಘಾಟನೆ ಮತ್ತು 5ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

  ಶ್ರದ್ಧೆ ಮತ್ತು ವಿಶ್ವಾಸದಲ್ಲಿ ಯಶಸ್ಸು ಸಾಧನೆ ಮೂಡಲಗಿ: ‘ಶ್ರದ್ದೆ ಮತ್ತು ಜನರ ವಿಶ್ವಾಸವಿದ್ದರೆ ಎಲ್ಲ ವ್ಯವಹಾರಗಳು ಯಶಸ್ಸು ಸಾಧಿಸುತ್ತವೆ’ ಎಂದು ಸುಣಧೋಳಿಯ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಶಿವಾನಂದ ಸ್ವಾಮೀಜಿಗಳು ಹೇಳಿದರು. ಇಲ್ಲಿಯ ಕಾಲೇಜು ರಸ್ತೆಯಲ್ಲಿ ಸಮರ್ಥ ಟಿವಿಎಸ್ ದ್ವಿಚಕ್ರ ವಾಹನಗಳ ಮಾರಾಟ ನೂತನ ಶೋರೂಮ ಮತ್ತು 5ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ದೈವಭಕ್ತಿ ಇದ್ದರೆ ಸಾಗುವ ದಾರಿಯು ಯಶಸ್ಸಿನತ್ತ ಇರುತ್ತದೆ ಎಂದರು. ಶಿವಬಸಪ್ಪ ಭೀಮಪ್ಪ …

Read More »

ವಚನ ಸಾಹಿತ್ಯವು ಕನ್ನಡ ಸಾರಸ್ವತಲೋಕದ ಅಕ್ಷಯ ಸಂಪತ್ತು -ಸಾಹಿತಿ ಪ್ರೊ. ಚಂದ್ರಶೇಖರ ಅಕ್ಕಿ

ಮೂಡಲಗಿ: ‘12ನೇ ಶತಮಾನದಲ್ಲಿ ರಚಿತವಾದ ವಚನ ಸಾಹಿತ್ಯವು ಕನ್ನಡ ಸಾರಸ್ವತಲೋಕದ ಅಕ್ಷಯ ಸಂಪತ್ತು‘ ಎಂದು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರ ಅಕ್ಕಿ ಹೇಳೀದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಘಟಕಗಳಿಂದ ಲಿಂಗೈಕ್ಯ ಡಾ. ಶಿವರಾತ್ರಿ ರಾಜೇಂದ್ರ ಸ್ವಾಮೀಗಳ ಜನ್ನ ದಿನದ ಅಂಗವಾಗಿ ಭಾನುವಾರ ಗೂಗಲ್‌ ಮೀಟ್‌ದಲ್ಲಿ ಆಯೋಜಿಸಿದ ವಚನ ದಿನ ಆಚರಣೆಯ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ವಚನ  ಸಾಹಿತ್ಯದ ರೂಪವು ಜಗತ್ತಿನ ಯಾವ …

Read More »