Breaking News
Home / 2021 / ಸೆಪ್ಟೆಂಬರ್

Monthly Archives: ಸೆಪ್ಟೆಂಬರ್ 2021

ಅ.1 ಮತ್ತು 2 ರಂದು ಕಾಡುಕೋಳ ಶ್ರೀ ಲಕ್ಷ್ಮೀ ದೇವಿ ಜಾತ್ರೆ

ಅ.1 ಮತ್ತು 2 ರಂದು ಕಾಡುಕೋಳ ಶ್ರೀ ಲಕ್ಷ್ಮೀ ದೇವಿ ಜಾತ್ರೆ ಮೂಡಲಗಿ: ಪಟ್ಟಣದ 8ನೇ ಉಪಕಾಲುವೆ ಹತ್ತಿರ ಇರುವ ಶ್ರೀ ಕಾಡುಕೋಳ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವ ಅ.1 ಮತ್ತು 2 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಡಗರ ಸಂಭ್ರಮದಿಂದ ಜರುಗಲಿದೆ. ಲಕ್ಷ್ಮೀ ದೇವಿ ಜಾತ್ರಾ ಅಂಗವಾಗಿ ಶುಕ್ರವಾರ ಅ.1 ರಂದು ಸಂಜೆ 6 ಗಂಟೆಗೆ ಶ್ರೀ ಲಕ್ಷ್ಮೀದೇವಿಗೆ ಅಭಿಷೇಕ ಹಾಗೂ ಉಡಿ ತುಂಬುವದು, ರಾತ್ರಿ 8ಘಂಟೆಗೆ ಬಾಗೇವಾಡಿ …

Read More »

ಅಪ್ರತಿಮ ದೇಶಭಕ್ತ ಭಗತ್‍ಸಿಂಗ ಯುವಕರಿಗೆ ಪ್ರೇರಣಾ ಶಕ್ತಿ

  ಅಪ್ರತಿಮ ದೇಶಭಕ್ತ ಭಗತ್‍ಸಿಂಗ ಯುವಕರಿಗೆ ಪ್ರೇರಣಾ ಶಕ್ತಿ ಮೂಡಲಗಿ: ‘ಭಗತ್‍ಸಿಂಗರು ದೇಶ ಪ್ರೇಮಕ್ಕಾಗಿ, ದೇಶ ರಕ್ಷಣೆಗಾಗಿ ಕ್ರಾಂತಿಕಾರಿಯಾಗಿ ಗುರುತಿಸಿಕೊಂಡು ದೇಶಕ್ಕಾಗಿ ಹುತಾತ್ಮರಾದ ಅಪ್ಪಟ ದೇಶಭಕ್ತ’ ಎಂದು ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಇಲ್ಲಿಯ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಆತಿಥ್ಯದಲ್ಲಿ ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರದವರು ಆಚರಿಸಿದ ಭಗತ್‍ಸಿಂಗ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಭಗತ್‍ಸಿಂಗರ ದೇಶಾಭಿಮಾನವು ಯುವಕರಿಗೆ ಪ್ರೇರಣಾ ಶಕ್ತಿಯಾಗಿದ್ದಾರೆ …

Read More »

ಸಕಾಲದಲ್ಲಿ ಸಾಲವನ್ನು ಮರು ಪಾವತಿ ಮಾಡಿರೆ ಸಂಘ ಪ್ರಗತಿ ಹೊಂದಲು ಸಾಧ್ಯ – ಲಕ್ಷ್ಮೀ ಬಸವರಾಜ ಮಾಳೇದ

  ಮೂಡಲಗಿ: ಸಂಘದ ಶೇರುದಾರರು ಯಾವ ಉದ್ಧೇಶಕ್ಕಾಗಿ ಪಡೆದುಕೊಂಡ ಸಾಲವನ್ನು ಸರಿಯಾಗಿ ಸದ್ಬಳಿಕ್ಕೆ ಮಾಡಿಕೊಂಡು ಸಕಾಲದಲ್ಲಿ ಸಾಲವನ್ನು ಮರು ಪಾವತಿ ಮಾಡಿರೆ ಸಂಘ ಪ್ರಗತಿ ಹೊಂದಲು ಸಾಧ್ಯ ಎಂದು ಪ್ರಗತಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಲಕ್ಷ್ಮೀ ಬಸವರಾಜ ಮಾಳೇದ ಹೇಳಿದರು. ತಾಲೂಕಿನ ಯಾದವಾಡದ ಪ್ರಗತಿ ಮಹಿಳಾ ಗ್ರಾಮಿಣಾಭಿವೃದ್ಧಿ ಸಹಕಾರಿ ಸಂಘದ 7ನೇ ವಾರ್ಷಿಕ ಸರ್ವಸಾಧಾರಣ ಸಭೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ಮಹಿಳೆಯು ಎಲ್ಲ ರಂಗಗಲ್ಲಿ ಕಾರ್ಯ …

Read More »

ವಿಶ್ವ ರೇಬಿಸ್ ದಿನಾಚರಣೆ; ಶ್ವಾನಗಳಿಗೆ ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ

  ವಿಶ್ವ ರೇಬಿಸ್ ದಿನಾಚರಣೆ; ಶ್ವಾನಗಳಿಗೆ ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ಮೂಡಲಗಿ: ‘ಶ್ವಾನಗಳಿಗೆ ರೇಬಿಸ್ ಲಸಿಕೆಯನ್ನು ಹಾಕಿಸುವ ಮೂಲಕ ರೇಬಿಸ್ ರೋಗವು ಹರಡದಂತೆ ಜಾಗೃತಿವಹಿಸಬೇಕು’ ಎಂದು ಮೂಡಲಗಿಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಂ.ಬಿ. ವಿಭೂತಿ ಹೇಳಿದರು. ಇಲ್ಲಿಯ ಪಶು ಆಸ್ಪತ್ರೆಯಲ್ಲಿ ಲಯನ್ಸ್ ಕ್ಲಬ್ ಪರಿವಾರ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಬಡ್ಡಿ ಮೆಡಿಕಲ್ಸ್ ಸಹಯೋಗದಲ್ಲಿ ಮಂಗಳವಾರ ವಿಶ್ವ ರೇಬಿಸ್ ದಿನಾಚರಣೆ ಆಚರಣೆ, …

Read More »

ಅತಿ ಹೆಚ್ಚು ಹಾಲು ನೀಡಿದ ಸಂಘದ ಸದಸ್ಯರಿಗೆ ಬಹುಮಾನ

ಬೆಟಗೇರಿ:ಗ್ರಾಮದ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ಎಮ್.ವಿ.ಲಕ್ಕಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ 2020-21ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿ, ಸ್ಥಳೀಯ ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರಗತಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಬೆಳಗಾವಿ ಹಾಲು ಒಕ್ಕೂಟದಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ರೈತರಿಗೆ ದೊರಕುವ ವಿವಿಧ ಸೌಲಭ್ಯಗಳ …

Read More »

ಘಟಪ್ರಭಾ ನದಿಯ ದಂಡೆ ಮತ್ತು ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಗೋಕಾಕ: ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾದಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ ಮೂಲಕ ಶುದ್ದ ನೀರಿಗಾಗಿ ಪ್ರಯತ್ನಿಸಬೇಕು ಜೊತೆಗೆ ಸಸಿ ನೆಡುವ ಮೂಲಕ ಉತ್ತಮ ಆಮ್ಲಜನಕ ದೊರೆಯುವಂತೆ ವಿಶೇಷ ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಸೆ. 27 ರಂದು ಅರಭಾವಿ …

Read More »

ಕುರುಹಿನಶೆಟ್ಟಿ ಸೊಸೈಟಿ ಸಾಮಾಜಿಕ ಜನಪರ ಕಾರ್ಯ ಮಾಡುತ್ತಿದೆ-ಮುಗುಳಖೋಡ

ಕುರುಹಿನಶೆಟ್ಟಿ ಸೊಸೈಟಿ ಸಾಮಾಜಿಕ ಜನಪರ ಕಾರ್ಯ ಮಾಡುತ್ತಿದೆ-ಮುಗುಳಖೋಡ ಮೂಡಲಗಿ: ಕುರಹಿನಶೆಟ್ಟಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸೈಟಿಯು ಪ್ರಸಕ್ತ ಸಾಲಿನಲ್ಲಿ 2.72 ಕೋಟಿ ರೂ ನಿವ್ಹಳ ಲಾಭ ಗಳಿಸಿದ್ದು ಪ್ರಗತಿಪಥದತ್ತ ಮುನ್ನುಗ್ಗುತ್ತಿದೆ ಎಂದು ಸಂಘದ ಚೇರಮನ್ ಬಸಪ್ಪ ಮುಗಳಖೋಡ ಹೇಳಿದರು. ಸೋಮವಾರದಂದು ಸೊಸೈಟಿ ಸಭಾ ಭವನದಲ್ಲಿ 2020-21ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ವರದಿ ವಾಚಿಸಿ ಮಾತನಾಡಿ, ಸಂಸ್ಥೆಯು 1995 ರಲ್ಲಿ ಸ್ಥಾಪನೆಯಾಗಿ ಪ್ರಧಾನಕಛೇರಿ ಹಾಗೂ …

Read More »

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ Pm ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ …

Read More »

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಧಮ೯ಕ್ಷೇತ್ರ ಕೂಡಲಸಂಗಮ ಸೋಷಿಯಲ್ ಮೀಡಿಯಾದ ವಿಭಾಗದ ರಾಜ್ಯಧ್ಯಕ್ಷರಾಗಿ ದೀಪಕ ಕೆ.ಜುಂಜರವಾಡ ನೇಮಕ

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಧಮ೯ಕ್ಷೇತ್ರ ಕೂಡಲಸಂಗಮ ಸೋಷಿಯಲ್ ಮೀಡಿಯಾದ ವಿಭಾಗದ ರಾಜ್ಯಧ್ಯಕ್ಷರಾಗಿ ದೀಪಕ ಕೆ.ಜುಂಜರವಾಡ ನೇಮಕ ಮೂಡಲಗಿ ಸ್ಥಳಿಯ ಪಂಚಮಸಾಲಿ ಸಮಾಜದ ಯುವ ಮುಖಂಡರಾದ ಮತ್ತು ಸಾಫ್ಟ್ವೇರ್ ಇಂಜಿನೀರ್ ಅದ ದೀಪಕ ಕೆ.ಜುಂಜರವಾಡ, ಅವರನ್ನು ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ 2 Aಮೀಸಲಾತಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ರಾಜ್ಯ ಮಟ್ಟದ ಅಭಿಯಾನ ಕಾಯ೯ಕ್ರಮದಲ್ಲಿ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ಮತ್ತು …

Read More »

7.95 ಕೋಟಿ ರೂ, ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ನ್ಯಾಯಾಧೀಶರ ವಸತಿ ಗೃಹ ಕಟ್ಟಡದ ಶಂಕುಸ್ಥಾಪನೆ

ಮೂಡಲಗಿ: ಅತ್ಯಾಧುನಿಕ ತಂತ್ರಜ್ಞಾನದಿಂದ ನ್ಯಾಯಾಲಯದ ಕಟ್ಟಡಗಳಂತೆ ಮೂಡಲಗಿಯಲ್ಲಿ ಸುಸಜ್ಜಿತ ಕಟ್ಟಡದೊಂದಿಗೆ ನ್ಯಾಯಾಲಯಕ್ಕೆ ಬೇಕಾಗಿರುವ ವ್ಯವಸ್ಥೆಯನ್ನೊಳಗೊಂಡ ನ್ಯಾಯಾಲಯ ಕಟ್ಟಡ ಇನ್ನು 18ತಿಂಗಳೊಳಗೆ ಸ್ಥಾಪನೆಗೊಳ್ಳಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಸಚೀನ ಮಗದುಮ್ಮ ಹೇಳಿದರು. ರವಿವಾರದಂದು ಪಟ್ಟಣದ ಗುರ್ಲಾಪೂರ ರಸ್ತೆಯ ಎಪಿಎಂಸಿಯ 4 ಎಕರೆ ನಿವೇಶನದಲ್ಲಿ 7.95 ಕೋಟಿ ರೂ, ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ನ್ಯಾಯಾಧೀಶರ ವಸತಿ ಗೃಹ ಇವುಗಳ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಶಿಲಾನ್ಯಾಸ …

Read More »