Breaking News

Daily Archives: ಸೆಪ್ಟೆಂಬರ್ 1, 2021

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸಿದ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನಾ ಸಮಾರಂಭ

ಮೂಡಲಗಿ: ತಾಲೂಕಿನ ಖಾನಟ್ಟಿ ಗ್ರಾಮದ ವೀರಯೋಧ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಸುಧೀರ್ಘ 30 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿದ್ದಾರೆ. ಯಶಸ್ವಿ ಸೇವೆ ಸಲ್ಲಿಸಿರುವ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸ. 3 ಶುಕ್ರವಾರದಂದು ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ಜೋಡಕುರಳಿಯ ಚಿದ್ಘನಾನಂದ ಸ್ವಾಮಿಗಳು, ಉದ್ಘಾಟಕರಾಗಿ ಕೆಎಮ್‍ಎಫ್ ಅಧ್ಯಕ್ಷರು …

Read More »

ಇಂದು ಲಯನ್ಸ್ ಕ್ಲಬ್‍ದಿಂದ ಅನ್ನದಾಸೋಹ

ಇಂದು ಲಯನ್ಸ್ ಕ್ಲಬ್‍ದಿಂದ ಅನ್ನದಾಸೋಹ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೆ. 1ರಂದು ಮಧ್ಯಾಹ್ನ 1 ಗಂಟೆಗೆ ಪಾಕ್ಷಿಕ ಅನ್ನದಾಸೋಹ ಏರ್ಪಡಿಸಲಾಗಿದೆ. ಅನ್ನದಾಸೋಹದ ಪ್ರಾಯೋಜಕತ್ವವನ್ನು ವೆಂಕಟೇಶ ಆರ್. ಸೋನವಾಲಕರ ವಹಿಸಿಕೊಂಡಿರುವರು. ದಾಸೋಹ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಡಿ.ಜಿ. ಮಹಾತ್ ಅವರು ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಭಾಗವಹಿಸುವರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ …

Read More »