Breaking News

Daily Archives: ಸೆಪ್ಟೆಂಬರ್ 4, 2021

ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ

ಬೆಟಗೇರಿ:ಗ್ರಾಮ ಪಂಚಾಯತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಸುಮಾರು 3.25 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಸ್ಥಳೀಯ ಬಸವ ನಗರ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ಭೂಮಿ ಪೂಜೆ ಕಾರ್ಯಕ್ರಮ ಶನಿವಾರ ಸೆ.4ರಂದು ನಡೆಯಿತು. ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಶಾಲೆಯ ಶಿಕ್ಷಕ ಬಿ.ಎ.ಉಪ್ಪಾರಟ್ಟಿ ಅವರು, …

Read More »

ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಹೊರ ದೇಶಗಳಿಗೆ ನಂದಿನಿ ಉತ್ಪನ್ನಗಳ ಮಾರಾಟ ಮಾಡಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ಉತ್ಸುಕತೆ ಹೊಸದಾಗಿ 5 ಸಾವಿರ ನಂದಿನಿ ಮಳಿಗೆಗಳು, 100 ನಂದಿನಿ ಕೆಫೆ ಮೂ ಮಳಿಗೆಗಳ ಆರಂಭಕ್ಕೆ ಕೆಎಂಎಫ್ ಚಿಂತನೆ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು : ಕಳೆದ ಎರಡು ವರ್ಷಗಳಿಂದ ಕೆಎಂಎಫ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ತೃಪ್ತಿ ತಮಗಿದೆ. ನಂದಿನಿ …

Read More »

ಪಿ.ಜೆ ಕಳ್ಳಿಮನಿ ಹಾಗೂ ಎಮ್.ಎಲ್ ಅಮಣಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

ಮೂಡಲಗಿ: ದಿ. ವಾಯ್ ಎಲ್ ಸಣ್ಣಕ್ಕಿ ಮೆಮೋರಿಯಲ್ ಟ್ರಸ್ಟ ಕೌಜಲಗಿ ವತಿಯಿಂದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಕೊರೋನಾ ಸಹಾಯವಾಣಿಯಲ್ಲಿ ಬಿಇಒ ಎ.ಸಿ ಮನ್ನಿಕೇರಿಯವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಪಿ.ಜೆ ಕಳ್ಳಿಮನಿ, ಎಮ್.ಎಲ್ ಅಮಣಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುತ್ತಿದೆ. ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸ. 5 ರಂದು ಜರುಗುವ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವದು …

Read More »

   ಪತ್ರಿಕಾ ವಿತರಕರು ಪತ್ರಿಕೋದ್ಯಮದ ಪ್ರಮುಖ ಭಾಗವಾಗಿದ್ದಾರೆ

ಪತ್ರಿಕಾ ವಿತರಕರು ಪತ್ರಿಕೋದ್ಯಮದ ಪ್ರಮುಖ ಭಾಗವಾಗಿದ್ದಾರೆ. ಮೂಡಲಗಿ: ‘ಕೋವಿಡ್ ದುರಿತ ಅವಧಿಯಲ್ಲಿ ತಮ್ಮ ಜೀವದ ಹಂಗು ತೊರೆದು ಮನೆ, ಮನೆಗೆ ದಿನ ಪತ್ರಿಕೆಗಳನ್ನು ವಿತರಿಸಿರುವ ಪತ್ರಿಕಾ ವಿತರಕರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು. ಶನಿವಾರ ಇಲ್ಲಿಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಮೂಡಲಗಿ ತಾಲ್ಲೂಕಾ ಪತ್ರಿಕಾ ಬಳಗದಿಂದ ಆಚರಿಸಿದ ಪತ್ರಿಕಾ …

Read More »

ಬೆಟಗೇರಿ ಗ್ರಾಮದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮ

  ಬೆಟಗೇರಿ ಗ್ರಾಮದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ಬೆಟಗೇರಿ:ಗ್ರಾಮದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ, ಹಾಲಲ್ಲಿ ಟಗರಿನ ಕಾಳಗ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೋಮವಾರ ಸೆ.6ರಿಂದ ಮಂಗಳವಾರ ಸೆ.7ರವರೆಗೆ ಜರುಗಲಿವೆ. ಸೆ.6 ರಂದು ಮುಂಜಾನೆ 6 ಗಂಟೆಗೆ ಮಡ್ಡಿ ಬೀರಸಿದ್ಧೇಶ್ವರ ದೇವರ ದೇವಸ್ಥಾನದ ಗದ್ಗುಗೆ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ಸಾಯಂಕಾಲ 6 ಗಂಟೆಗೆ ಪುರ ದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವದು, ರಾತ್ರಿ …

Read More »

ಶಿಕ್ಷಕರಿಗೆ ಕಿರುಕಳ: ಶಿಕ್ಷಕರ ಸಂಘದಿಂದ ಖಂಡನೆ

  ಶಿಕ್ಷಕರಿಗೆ ಕಿರುಕಳ: ಶಿಕ್ಷಕರ ಸಂಘದಿಂದ ಖಂಡನೆ ಮೂಡಲಗಿ: ಅಥಣಿ ತಾಲ್ಲೂಕಿನ ಸತ್ತಿ ಗ್ರಾಮದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಲಕ್ಷ್ಮಣ ನಾಯಿಕ ಮತ್ತು ಅಲ್ಲಿಯ ಸಿಬ್ಬಂದಿಯ ಮೇಲೆ ಆಡಳಿತ ಮಂಡಳಿಯ ಅಧ್ಯಕ್ಷರು ನಿರಂತರವಾಗಿ ಮಾನಸಿಕ ಮತ್ತು ದೈಹಿಕ ಕಿರುಳ ನೀಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಮೂಡಲಗಿ ತಾಲ್ಲೂಕ ಘಟಕವು ಶನಿವಾರ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ನೀಡಿದರು. ಸತ್ತಿ ಬವೇಶ್ವರ …

Read More »

ಶಿಕ್ಷಕ ಬಿ.ಪಿ ಭೂತನ್ನವರ ರವರಿಗೆ ಸನ್ 2021-22 ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ

ಮೂಡಲಗಿ: ಡೆಪ್ಯೂಟಿ ಚನ್ನಬಸಪ್ಪ ದತ್ತಿ ಪ್ರತಿಷ್ಠಾನ ಧಾರವಾಡ ವತಿಯಿಂದ ದಿ. ಶ್ಯಾಮರಾವ್ ನರಸೋಪಂತ ಕುಲಕರ್ಣಿ ಅವರ ಸ್ಮರನಾರ್ಥ ನಿವೃತ್ತ ಗುರುಮಾತೆ ಸರೋಜಿನಿ ಶ್ಯಾಮರಾವ್ ಕುಲಕರ್ಣಿ ಇವರು ನೀಡುವ ಸನ್ 2021-22 ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬಿಲಕುಂದಿಯ ಸವದತ್ತಿ ತೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಬಿ.ಪಿ ಭೂತನ್ನವರ ರವರಿಗೆ ನೀಡಲಾಗಿದೆ. ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸ. 5 ರಂದು ಜರುಗುವ …

Read More »

ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಸ.5 ರಂದು

ಮೂಡಲಗಿ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಸ.5 ರವಿವಾರದಂದು ಸ್ಥಳೀಯ ಶ್ರೀ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದಲ್ಲಿ ಮುಂಜಾನೆ 11-00 ಗಂಟೆಗೆ ಸರಕಾರ ಹಾಗೂ ಇಲಾಖೆಯ ಮಾರ್ಗದರ್ಶನದಂತೆ ಕೋವಿಡ್-19 ಶಿಷ್ಠಾಚಾರದ ನಿಯಮಾನುಸಾರ ಏರ್ಪಡಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಸಿದ್ಧ ಸಂಸ್ಥಾನ ಮಠದ ಶ್ರೀ ಶ್ರೀ ದತ್ತಾತ್ರೇಯಬೋಧ ಮಹಾಸ್ವಾಮೀಜಿ …

Read More »