Breaking News

Daily Archives: ಸೆಪ್ಟೆಂಬರ್ 5, 2021

ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ಸನ್ಮಾನ

ಮೂಡಲಗಿ: ಬೆಂಗಳೂರನಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯಾಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ. ಸಿ ಪಾಟೀಲ, ರಾಜ್ಯ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More »

ಅಜ್ಞಾನವೆಂಬ ಅಂಧಕಾರದಲ್ಲಿ ಮುಳುಗಿರುವವನ ಬಾಳಿನಲ್ಲಿ ಕತ್ತಲು ಹೊಡೆದೋಡಿಸಿ,- ತಹಶೀಲ್ದಾರ ಡಿ.ಜಿ. ಮಹಾತ್

ಮೂಡಲಗಿ: ಅಜ್ಞಾನವೆಂಬ ಅಂಧಕಾರದಲ್ಲಿ ಮುಳುಗಿರುವವನ ಬಾಳಿನಲ್ಲಿ ಕತ್ತಲು ಹೊಡೆದೋಡಿಸಿ, ವಿದ್ಯೆಯೆಂಬ ಸುಜ್ಞಾನದ ಬೆಳಕನ್ನು ತರುವ ಶ್ರೇಷ್ಠ ವ್ಯಕ್ತಿತ್ವ ಶಿಕ್ಷಕ ವೃತ್ತಿಯಲ್ಲಿದೆ. ಸಮಾಜಿಕವಾಗಿ ಆರ್ಥಿಕವಾಗಿ ಬೌದ್ಧಿಕವಾಗಿ ಉನ್ನತ ಮಟ್ಟದಲ್ಲಿರಲು ಶಿಕ್ಷಕರು ಹಾಕಿ ಕೊಟ್ಟ ಭದ್ರ ಬುನಾಧಿಯಾಗಿದೆ ಎಂದು ಮೂಡಲಗಿ ತಹಶೀಲ್ದಾರ ಡಿ.ಜಿ. ಮಹಾತ್ ಹೇಳಿದರು. ರವಿವಾರ ಪಟ್ಟಣದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದಲ್ಲಿ ಜರುಗಿದ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗುರು …

Read More »

ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಶಿಕ್ಷಕರ ದಿನಾಚರಣೆಗೆ ಶುಭ ಕೋರಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಶಿಕ್ಷಕರ ದಿನಾಚರಣೆಗೆ ಶುಭ ಕೋರಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ …

Read More »