ಮೂಡಲಗಿಯ ಬಸವರಾಜ ಪತ್ರೇಪ್ಪ ಕಮತಗಿ ಅವರು ಚಿಕ್ಕೋಡಿ ವಿಭಾಗದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಛೇರಿ ಸಹಾಯಕರಾಗಿ ಸುಧೀರ್ಘ 36 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಯುಕ್ತ ಅವರನ್ನು ಸನ್ಮಾನಿಸಿ ಸತ್ಕರಿಸಿದರು. ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ವಿ.ಎಮ್, ವಿಭಾಗೀಯ ಸಂಚಾರಿ ಅಧಿಕಾರಿ ರಾಜಶೇಖರ ವಾಜಂತ್ರಿ, ಲೆಕ್ಕಾಧಿಕಾರಿ ಸಂಜಯ ಮಾಳಿ, ಸಹಾಯಕ ಆಡಳಿತಾಧಿಕಾರಿ ವಿದ್ಯಾ ಕಾಂಬಳೆ, ಸಹಾಯ ಸಂಚಾರ ವ್ಯವಸ್ಥಾಪಕ ಅಪ್ಪಣ್ಣ ಚಬ್ಬಿ ಹಾಗೂ ಕಚೇರಿ …
Read More »Daily Archives: ಸೆಪ್ಟೆಂಬರ್ 7, 2021
ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂರ್ವಭಾವಿ ಸಭೆ
ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂರ್ವಭಾವಿ ಸಭೆ ಮೂಡಲಗಿ : ಕೋವಿಡ್ ಮೂರನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ಪ್ರಕಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಆಚರಣೆ ಮಾಡಬೇಕೆಂದು ಮೂಡಲಗಿ ಸಿಪಿಐ ವೆಂಕಟೇಶ್ ಮುರನಾಳ ಹೇಳಿದರು. ಮಂಗಳವಾರದಂದು ಸ್ಥಳೀಯ ಪೊಲೀಸ್ ಠಾಣೆಯ ಆವರಣದಲ್ಲಿ ಜರುಗಿದ, ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಮಿತ್ಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸರ್ಕಾರದಿಂದ ಸಾರ್ವಜನಿಕ …
Read More »ಅಬ್ಯಾಸದೊಂದಿಗೆ ಕೋವಿಡ್ ನಿಯಮಗಳನ್ನು ಪಾಲಿಸಿ-ಮರ್ದಿ
ಅಬ್ಯಾಸದೊಂದಿಗೆ ಕೋವಿಡ್ ನಿಯಮಗಳನ್ನು ಪಾಲಿಸಿ-ಮರ್ದಿ ಮೂಡಲಗಿ: ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ಕೋವಿಡ್-19ರ ನಿಯಮಗಳನ್ನು ಪಾಲಿಸುತ್ತಾ ಆರೋಗ್ಯ ಮತ್ತು ಅಭ್ಯಾಸಗಳಲ್ಲಿಯೂ ಯÀಶಸ್ವಿಯಾಗಬೇಕೆಂದು ತುಕ್ಕಾನಟ್ಟಿ ಗ್ರಾ.ಪಂ. ಅಧ್ಯಕ್ಷರಾದ ಕುಮಾರ ಮರ್ದಿ ಹೇಳಿದು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳನ್ನು ಇಲಾಖೆಯ ನಿಯಮಾವಳಿಯ ಪ್ರಕಾರ ಬರಮಾಡಿಕೊಂಡು ಮಾತನಾಡಿ, ಸರ್ಕಾರ ಹಾಗೂ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭ …
Read More »ಹೊಸಮನಿ ಪ್ರತಿಷ್ಠಾನಿಂದ ಐವರು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
ಹೊಸಮನಿ ಪ್ರತಿಷ್ಠಾನಿಂದ ಐವರು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮೂಡಲಗಿ: ಕೌಜಲಗಿಯ ದಿ.ಶ್ರೀ ಬಾಳಪ್ಪ ಬಿ.ಹೊಸಮನಿ ಪ್ರತಿಷ್ಠಾನದಿಂದ ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಸನ್2021-22ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಐವರು ಶಿಕ್ಷಕರಿಗೆ ತಾಲೂಕಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು ಮೂಡಲಗಿಯಲ್ಲಿ ಜರುಗಿದ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರಧಾನವನ್ನು ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕೌಜಲಗಿ ಮಾಜಿ ಜಿ.ಪಂ ಸದಸ್ಯ ಪರಮೇಶ್ವರ ಬಾ.ಹೊಸಮನಿ ಪ್ರದಾನ …
Read More »