ಮೂಡಲಗಿ ಪುರಸಭೆ ಕಾರ್ಮಿಕರಿಗೆ ಆಹಾರ ದಾನ್ಯಗಳ ಕಿಟ್ ವಿತರಣೆ ಮೂಡಲಗಿ : ಕಾರ್ಮಿಕ ಇಲಾಖೆಯಿಂದ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ನೀಡಲಾಗುವ ಆಹಾರ ಕಿಟ್‍ಗಳನ್ನು ಅರಭಾಂವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶದಂತೆ ವಿತರಿಸಲಾಯಿತು ಎಂದು ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಹೇಳಿದರು. ಸೋಮವಾರದಂದು ಪಟ್ಟಣದ ಪುರಸಭೆ ಆವರಣದಲ್ಲಿ ಪುರಸಭೆ ಕಾರ್ಮಿಕರಿಗೆ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು …
Read More »Daily Archives: ಸೆಪ್ಟೆಂಬರ್ 13, 2021
ರೈತ ಪ್ರಚಾರ ಸಮಿತಿಯ ಅಧ್ಯಕ್ಷರ ನೇಮಕ
ಮೂಡಲಗಿ: ಪಟ್ಟಣದ ಶಿವಬಸು ಮೋರೆಯವರನ್ನು ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ರೈತ ಪ್ರಚಾರ ಸಮಿತಿಯ ಅಧ್ಯಕ್ಷನಾಗಿ ನೇಮಕ ಮಾಡಿ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಸ ನಾಯ್ಕ ಆದೇಶ ಪತ್ರವನ್ನು ನೀಡಿದರು.
Read More »ಬೆಟಗೇರಿ ಗ್ರಾಮದ ಅಸಂಘಟಿತ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ
ಬೆಟಗೇರಿ ಗ್ರಾಮದ ಅಸಂಘಟಿತ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಬೆಟಗೇರಿ:ಶ್ರಮಿಕರ ಬದುಕಿಗೆ ನೆರವಿನ ಆಸರೆಯಾಗಿ ಆಹಾರ ಧಾನ್ಯಗಳ ಕಿಟ್ ವಿತರಿಸಲಾಗುತ್ತಿದೆ. ಇಲ್ಲಿಯ ಅಸಂಘಟಿತ ಕಾರ್ಮಿಕರು ಆಹಾರ ಧಾನ್ಯಗಳ ಕಿಟ್ ಸದುಪಯೊಗ ಪಡೆದುಕೊಳ್ಳಬೇಕು ಎಂದು ಗೋಕಾಕ ಎನ್‍ಎಸ್‍ಎಫ್ ಪ್ರತಿನಿಧಿ ಲಕ್ಕಪ್ಪ ಲೋಕೂರಿ ಹೇಳಿದರು. ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಗದರ್ಶನದಂತೆ ಸೆ.13ರಂದು ಬೆಟಗೇರಿ …
Read More »ಶಿಕ್ಷಕ ಎಸ್.ಬಿ.ಸನದಿಗೆ ಆದರ್ಶ ಶಿಕ್ಷಕ ಪ್ರಶಸ್ತಿ
ಶಿಕ್ಷಕ ಎಸ್.ಬಿ.ಸನದಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಶಿಕ್ಷಕ ಸಿದ್ದಪ್ಪ ಭೀಮಪ್ಪ ಸನದಿ ಅವರಿಗೆ ಕೌಜಲಗಿ ಗ್ರಾಮದ ದಿ. ಶ್ರೀ ಬಾಳಪ್ಪ ಬಸಪ್ಪ ಹೊಸಮನಿ(ಶಿಕ್ಷಕರು) ಪ್ರತಿಷ್ಠಾನ ವತಿಯಿಂದ ಕೊಡ ಮಾಡುವ ಪ್ರಸಕ್ತ ಸಾಲಿನ ತಾಲೂಕಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಮೂಡಲಗಿ ಕೆ.ಎಚ್.ಸೋನವಾಲ್ಕರ್ ಕಲ್ಯಾನ ಮಂಟಪದಲ್ಲಿ ಇತ್ತೀಚೆಗೆ ನಡೆದ 2021-22ನೇ ಸಾಲಿನ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ …
Read More »ಕಾರ್ಮಿಕ ಇಲಾಖೆವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಕಾರ್ಮಿಕ ಇಲಾಖೆವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಕುಲಗೋಡ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತ ಆವರಣದಲ್ಲಿ ಇಂದು ಮುಂಜಾನೆ ಗ್ರಾ.ಪಂ ವ್ಯಾಪ್ತಿಯ ಅಸಂಘಟಿತ 150 ಕಾರ್ಮಿಕರಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ ನಡೆಯಿತು. ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ಆಹಾರ ಕಿಟ್ ವಿತರಿಸಿ ಮಾತನಾಡಿ ಶಾಸಕರ ಮಾರ್ಗದರ್ಶನದಲ್ಲಿ ಕಾರ್ಮಿಕ ಇಲಾಖೆ ಕರೋನಾ 2 ನೇ …
Read More »