Breaking News

Daily Archives: ಸೆಪ್ಟೆಂಬರ್ 16, 2021

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಲಾದ ಲಸಿಕಾ ಮೆಗಾ ಮೇಳವನ್ನು ಯಶಸ್ವಿಗೊಳಿಸಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಲಾದ ಲಸಿಕಾ ಮೆಗಾ ಮೇಳವನ್ನು ಯಶಸ್ವಿಗೊಳಿಸಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಪ್ರಧಾನಿ ನರೇಂದ್ರ ಮೋದಿಯರವ ಹುಟ್ಟು ಹಬ್ಬದಂದು ರಾಜ್ಯ ಆರೋಗ್ಯ ಇಲಾಖೆ ಲಸಿಕೆ ಮೆಗಾ ಮೇಳ ಹಮ್ಮಿಕೊಂಡಿದ್ದು, ಲಸಿಕೆ ಮೆಗಾ ಮೇಳ ಕಾರ್ಯಕ್ರಮದ ಸದುಪಯೋಗವನ್ನು ಅರಭಾoವಿ ಮತಕ್ಷೇತ್ರದ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸೆ.17 ಶುಕ್ರವಾರದಂದು ತಾಲೂಕಿನ …

Read More »

ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2020-21ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2020-21ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ ಮಂಗಳವಾರ ಸೆ.28ರಂದು ಮುಂಜಾನೆ 11ಗಂಟೆಗೆ ಸಂಘದ ಅಧ್ಯಕ್ಷ ಹನುಮಂತ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯದ ಅನುಮೋದನೆ, ವಾರ್ಷಿಕ ವರದಿ, 2020-21ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ …

Read More »