ಆರೋಗ್ಯವಂತ ಸಮಾಜ ರೂಪಿಸಲು ಪ್ರತಿಯೊಬ್ಬರ ಸಹಕಾರಬೇಕಿದೆ: ಎಚ್.ಎನ್.ಬಾವಿಕಟ್ಟಿ ಬೆಟಗೇರಿ:ಕೋವಿಡ್ ಲಸಿಕೆ ಬಗ್ಗೆ ಸಂಶಯ ಬೇಡ, ಎಲ್ಲರೂ ಲಸಿಕೆ ಪಡೆದು ಕರೊನಾ ಸೋಂಕಿನಿಂದ ಮುಕ್ತರಾಗೊಣ, ಇಂದು ಆರೋಗ್ಯವಂತ ಸಮಾಜ ರೂಪಿಸÀಲು ಪ್ರತಿಯೊಬ್ಬರ ಸಹಕಾರಬೇಕಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು. ಬೆಳಗಾವಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗೋಕಾಕ ತಾಪಂ, ತಾಲೂಕಾ ಆರೋಗ್ಯ ಕೇಂದ್ರ, ಬೆಟಗೇರಿ ಗ್ರಾಪಂ ಹಾಗೂ ಪಿಎಚ್‍ಸಿ ಸಹಯೋಗದಲ್ಲಿ …
Read More »Daily Archives: ಸೆಪ್ಟೆಂಬರ್ 17, 2021
ಕೊವಿಡ್ ನಿರ್ಮೂಲನೆಗಾಗಿ ಸರಕಾರದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಅಪಾರ ಪ್ರಧಾನಿಗಳ ಜನ್ಮದಿನಕ್ಕೆ ಶುಭಕೋರಿದ-ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕೊವಿಡ್ ನಿರ್ಮೂಲನೆಗಾಗಿ ಸರಕಾರದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಅಪಾರ ಪ್ರಧಾನಿಗಳ ಜನ್ಮದಿನಕ್ಕೆ ಶುಭಕೋರಿದ-ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕೋವಿಡ್ ಸೋಂಕಿನ ಸಂರಕ್ಷಣೆಗಾಗಿ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಶೇ.60ರಷ್ಟು ಲಸಿಕೆಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಿಗದಿತ …
Read More »ಮೂರನೇ ಅಲೆ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಮಹತ್ತರ ಉದ್ದೇಶ
ಮೂಡಲಗಿ: ಮೂರನೇ ಅಲೆ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡುವ ಮಹತ್ತರ ಉದ್ದೇಶದಿಂದ ಸರ್ಕಾರವು ರಾಜ್ಯದಾದ್ಯಂತ ಲಸಿಕಾ ಮೇಳ ಆಯೋಜಿಸಿದೆ. ಮೂಡಲಗಿ ತಾಲೂಕಿನ ಎಲ್ಲ ನಾಗರಿಕರು ಲಸಿಕಾ ಮೇಳ ಕಾರ್ಯಕ್ರಮದ ಪ್ರಯೋಜನೆ ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ ಡಿ.ಜಿ.ಮಹಾತ್ ಹೇಳಿದರು. ಪಟ್ಟಣದ ಗಾಂಧಿ ಚೌಕ್ ಬಳಿ ಇರುವ ಹನುಮಾನ ದೇವಸ್ಥಾನದಲ್ಲಿ ಆಯೋಜಿಸಲಾದ ಲಸಿಕಾ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅರಭಾಂವಿ ಮತ ಕ್ಷೇತ್ರ ವ್ಯಾಪ್ತಿ ಸುಮಾರು …
Read More »ಮೋದಿ ಜನ ಮನದ ಹೃದಯ ಸಾಮ್ರಾಟ- ಸಂಸದ ಈರಣ್ಣ ಕಡಾಡಿ
ಮೋದಿ ಜನ ಮನದ ಹೃದಯ ಸಾಮ್ರಾಟ- ಸಂಸದ ಈರಣ್ಣ ಕಡಾಡಿ ಮೂಡಲಗಿ: ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ದೇಶದಲ್ಲಿ ಉಚಿತ ಲಸಿಕಾ ಅಭಿಯಾನವನ್ನು ಯಶಸ್ಸಿನ ಉತ್ತುಂಗಕ್ಕೆ ಒಯುತ್ತಿರುವ ಮತ್ತು 71ನೇ ವಸಂತಕ್ಕೆ ಕಾಲಿಡುತ್ತಿರುವ ಯಶಸ್ವಿ ಪ್ರಧಾನಿ, ವಿಶ್ವಮಾನ್ಯ ನಾಯಕ ನರೇಂದ್ರ ಮೋದಿ ದೇಶದ ಜನತೆಯ ಮನಸ್ಸು ಗೆದ್ದ, ಜನ ಮನದ ಹೃದಯ ಸಾಮ್ರಾಟರಾಗಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಸೆ.17 ರಂದು ಕಲ್ಲೋಳಿ, …
Read More »ಅಸಮಾನತೆಯನ್ನು ಹೋಗಲಾಡಿಸಲು ಹೊಸ ಶಿಕ್ಷಣ ನೀತಿ ಜಾರಿ- ಸಂಸದ ಈರಣ್ಣ ಕಡಾಡಿ
ಅಸಮಾನತೆಯನ್ನು ಹೋಗಲಾಡಿಸಲು ಹೊಸ ಶಿಕ್ಷಣ ನೀತಿ ಜಾರಿ- ಸಂಸದ ಈರಣ್ಣ ಕಡಾಡಿ ಮೂಡಲಗಿ; ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 34 ವರ್ಷಗಳ ಹಿಂದಿನ ರಾಷ್ಟ್ರೀಯ ಶಿಕ್ಷಣ ನೀತಿಗೆ ಬದಲಾವಣೆ ತಂದಿದೆ. 21ನೇ ಶತಮಾನದ ಶಿಕ್ಷಣ ನೀತಿಗೆ ಅನುಮೊಧನೆ ನೀಡಿದ್ದು, ಒಂದು ಮಗುವಿಗೆ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಬುಧವಾರ ಸೆ 15 ರಂದು ಸರಕಾರಿ …
Read More »