Breaking News

Daily Archives: ಸೆಪ್ಟೆಂಬರ್ 18, 2021

ಅರಭಾವಿ ಬಿಜೆಪಿ ಯುವ ಮೋರ್ಚಾದಿಂದ ಸ್ವಚ್ಚತೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

ಅರಭಾವಿ ಬಿಜೆಪಿ ಯುವ ಮೋರ್ಚಾದಿಂದ ಸ್ವಚ್ಚತೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಮೂಡಲಗಿ: ಪಟ್ಟಣದ ಪುರಸಭೆ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ಸ್ವಚ್ಚ-ಸನ್ಮಾನ ಅಡಿಯಲಿ ಅರಭಾವಿ ಯುವ ಮೋರ್ಚಾ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಅಂಗವಾಗಿ ಪುರಸಭೆ ಪೌರ ಕಾರ್ಮಿಕರೊಂದಿಗೆ ಪುರಸಭೆ ಆವರಣ ಮತ್ತು ಉದ್ಯಾನವನವನ್ನು ಸ್ವಚ್ಚತೆ ಕಾರ್ಯ ಕೈಗೊಂಡು ಪೌರ ಕಾರ್ಮಿಕರನ್ನು ಸತ್ಕರಿಸಿ ಗೌರವಿಸಿದರು. ಸತ್ಕಾರ ಸಮಯದಲ್ಲಿ ಬಿಜೆಪಿ ಸ್ವಚ್ಚ ಭಾರತ ರಾಜ್ಯ …

Read More »

ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವ್ಹೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಮೂಡಲಗಿ: ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೀಪದಾನ

ಮೂಡಲಗಿ: ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೀಪದಾನ ಮೂಡಲಗಿ: ‘ದೈಹಿಕ ಶಿಕ್ಷಣದಲ್ಲಿ ಆಗಿರುವ ಹೊಸ ಬದಲಾವಣೆಗಳನ್ನು ಅಳವಡಿಸಿಕೊಂಡು ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸು ಜವಾಬ್ದಾರಿ ದೈಹಿಕ ಶಿಕ್ಷಣದ ಪ್ರಶಿಕ್ಷಣಾರ್ಥಿಗಳ ಜವಾಬ್ದಾರಿಯಾಗಿದೆ’ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಎ. ಜುನೇದಿಪಟೇಲ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಬಿ.ಪಿ.ಎಡ್ ಹಾಗೂ ಎಂ.ಪಿ.ಎಡ್ ಕಾಲೇಜುಗಳ 2020-21ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ …

Read More »