ಮೂಡಲಗಿ ತಾಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ತಾಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಮೂಡಲಗಿ ಸೇರಿದಂತೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹಾಗೂ ಕಾಗವಾಡ ಹೊಸ ತಾಲೂಕುಗಳಿಗೆ ಕಾರ್ಮಿಕ ನಿರೀಕ್ಷಕರ ಕಛೇರಿಗಳನ್ನು ಆರಂಭಿಸಲು ಈಗಾಗಲೇ ಸರ್ಕಾರ ಮಂಜೂರಾತಿ ನೀಡಿದೆ ಎಂದು ತಿಳಿಸಿದ್ದಾರೆ. ಮಂಡಳಿಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ …
Read More »