ಸಿಎ ಉತ್ತೀರ್ಣ ವಿದ್ಯಾರ್ಥಿಗಳ ಸನ್ಮಾನ ಶ್ರದ್ಧೆ, ಪರಿಶ್ರಮವಿದ್ದರೆ ಯಶಸ್ಸು ದೊರೆಯುವುದು ಮೂಡಲಗಿ: ಇಲ್ಲಿಯ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಮತ್ತು ಲಕ್ಷ್ಮೀನಗರದ ಗಣೇಶ ಉತ್ಸವ ಸಮಿತಿಯವರು ಚಾರ್ಟರ್ಡ ಅಂಕೌಂಟಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಧರ್ಮಾಜಿ ಶಿವರುದ್ರಪ್ಪ ಪೋಳ ಮತ್ತು ಪಟಗುಂದಿಯ ಸಂತೋಷ ರಾಜು ಹೊಸಮನಿ ಅವರನ್ನು ಸನ್ಮಾನಿಸಿ ಗೌರಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಹಿತಿ ಬಾಲಶೇಖರ ಬಂದಿ ಮಾತನಾಡಿ ಶ್ರದ್ಧೆ ಮತ್ತು ಪರಿಶ್ರಮದಿಂದ ಸಾಧನೆ ಮಾಡಿದರೆ ಯಶಸ್ಸು ಕಂಡಿತ …
Read More »Daily Archives: ಸೆಪ್ಟೆಂಬರ್ 20, 2021
ಜನ ಕಲ್ಯಾಣಕ್ಕಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಜನ ಕಲ್ಯಾಣಕ್ಕಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕ್ಷೇತ್ರದ ಜನರು, ಕೆಎಂಎಫ್ ಸಂಸ್ಥೆಯ ಪ್ರಗತಿ ಹಾಗೂ ಕುಟುಂಬಸ್ಥರ ಏಳ್ಗೆಗಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದರು. ಕಳೆದ ಭಾನುವಾರ ಮತ್ತು ಸೋಮವಾರದಂದು ಎರಡು ದಿನಗಳವರೆಗೆ ಉಡುಪಿ ಜಿಲ್ಲೆಯ ನಾಡಿನ ಸುಪ್ರಸಿದ್ಧ ದೇವಸ್ಥಾನವಾಗಿರುವ …
Read More »ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರ
ಮೂಡಲಗಿ: ಸುಮಾರು 43 ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘವು ಕರೆ ಕೊಟ್ಟ ಮುಷ್ಕರ ಹಿನ್ನೆಲೆಯಲ್ಲಿ ನಮ್ಮನ್ನು ಕೇಂದ್ರ ಸ್ಥಾನದಿಂದ ಬಿಡಲು ನಮಗೆ ಅನುಮತಿ ನೀಡಬೇಕೆಂದು ಇಲ್ಲಿನ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ತಹಸೀಲ್ದಾರ ಡಿ.ಜಿ.ಮಹಾತ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ರಾಜ್ಯದ 10450 ಎಲ್ಲ ಗ್ರಾಮ ಸಹಾಯಕರು ಕಡ್ಡಾಯವಾಗಿ …
Read More »ಆಸ್ಕರ್ ಫನಾರ್ಂಡಿಸ್ ಅವರ ನಿಧನಕ್ಕೆ ಕಾಂಗ್ರೇಸ್ ಪಕ್ಷದಿಂದ ಶೃದ್ಧಾಂಜಲ್ಲಿ ಸಭೆ
ಆಸ್ಕರ್ ಫನಾರ್ಂಡಿಸ್ ಅವರ ನಿಧನಕ್ಕೆ ಕಾಂಗ್ರೇಸ್ ಪಕ್ಷದಿಂದ ಶೃದ್ಧಾಂಜಲ್ಲಿ ಸಭೆ ಮೂಡಲಗಿ: ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ರಾಜಕಾರನಿ ಆಸ್ಕರ್ ಫನಾರ್ಂಡಿಸ್ ಅವರ ಅಕಾಲಿಕ ನೀಧನದಿಂದ ಪಕ್ಷಕ್ಕೆ ಮತ್ತು ನಾಡಿಗೆ ಬಹಳ ನಷ್ಟವಾಗಿದೆ ಎಂದು ಅರಭಾವಿ ಕ್ಷೇತ್ರ ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ಹೇಳಿದರು. ಪಟ್ಟಣದ ಸಂಪದಯ್ಯಾ ಮಠದ ಆವರಣದಲ್ಲಿ ಆಸ್ಕರ್ ಫನಾರ್ಂಡಿಸ್ ನೀದನಕ್ಕೆ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ , ಫರ್ನಾಂಡಿಸ್ ಅವರು ಸಾಮಾನ್ಯ ಕುಟುಂಬದಿಂದ 1980 ರಲ್ಲಿ ಸಂಸದರಾಗಿ …
Read More »