Breaking News

Daily Archives: ಸೆಪ್ಟೆಂಬರ್ 21, 2021

ಸಿಬ್ಬಂದಿಗೆ ವೇತನ ಹೆಚ್ಚಳ ಮಾಡಿರುವ ಪ್ರಮಾಣ ಪತ್ರ ವಿತರಣೆ

ಮೂಡಲಗಿ:ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಅವರ ದೂರದೃಷ್ಟಿಯಿಂದ ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಾಕಷ್ಟು ನೆರವಾಗಿದೆ ಎಂದು ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯ ಕಲ್ಲೋಳಿ ಪಟ್ಟಣದ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಬಸವರಾಜ ಸಂಪಗಾವಿ ಹೇಳಿದರು. ಯಕ್ಸಂಬಾದ ಬೀರೇಶ್ವರ ಕೋ-ಆಪ್ ಸೊಸೈಟಿಯ ಕಲ್ಲೋಳಿ ಪಟ್ಟಣದ ಶಾಖೆಯ ಸಿಬ್ಬಂದಿಗೆ ಶೇ 44ರಷ್ಟು ವೇತನ ಹೆಚ್ಚಳ ಮಾಡಿರುವ ಪ್ರಮಾಣ ಪತ್ರ ಸೋಮವಾರ …

Read More »

ಸಹಕಾರಿ ಸಂಘಗಳು ಬಹು ಸೇವಾ ಕೇಂದ್ರಗಳಾಗಿ ಬೆಳೆಯುವುದು ಅವಶ್ಯಕ- ಸತೀಶ ಕಡಾಡಿ

ಸಹಕಾರಿ ಸಂಘಗಳು ಬಹು ಸೇವಾ ಕೇಂದ್ರಗಳಾಗಿ ಬೆಳೆಯುವುದು ಅವಶ್ಯಕ- ಸತೀಶ ಕಡಾಡಿ ಬೆಟಗೇರಿ: ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಹಕಾರಿ ಸಂಸ್ಥೆಗಳು ಮತ್ತು ಗ್ರಾಮೀಣ ಭಾಗದ ರೈತರ ಆರ್ಥಿಕ ಪ್ರಗತಿಗಾಗಿ ಸಹಕಾರಿ ಸಂಘಗಳನ್ನು ಬಹು ಸೇವಾ ಕೇಂದ್ರಗಳಾಗಿ ಪರಿವರ್ತಿಸುವ ದೃಷ್ಠಿಯಿಂದ ನಬಾರ್ಡ್ ಬ್ಯಾಂಕ್ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಹಯೋಗದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಬಹು ಸೇವಾ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ ಸಹಕಾರಿ ಸಂಘಗಳ …

Read More »

ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮೀತಿಯ ಮೂಡಲಗಿ ಘಟಕದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ

ಮೂಡಲಗಿ :-ಪ್ರಥಮ ಜಗದ್ಗುರುಗಳಾದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಯವರು ಪ್ರತಿಜ್ಞಾ ಪಂಚಾಯತ ಬೃಹತ್ ಅಭಿಯಾನವನ್ನು ಮಲೈ ಮಾದೇಶ್ವರ ಬೆಟ್ಟದಿಂದ ಆರಂಭ ಮಾಡಿ ಮೈಸೂರು ಕರ್ನಾಟಕ,ಕಿತ್ತೂರು ಕರ್ನಾಟಕ,ಕಲ್ಯಾಣ ಕರ್ನಾಟಕದಲ್ಲಿ ಕಾರ್ಯಕ್ರಮ ಮಾಡುತ್ತ ಬೆಂಗಳೂರಿಗೆ ತಲುಪಿ ಮುಗಿಸಲಿದ್ದಾರೆ.ಇದೇ ಕಾರ್ಯಕ್ರಮದ ಭಾಗವಾಗಿ ಶುಕ್ರವಾರ 24ರಂದು ಬೆಳಗಾವಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಸ್ವಾಮೀಜಿಯವರು,ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ,ಹಾಗೂ ಬಸನಗೌಡ ಪಾಟೀಲ್ ಯತ್ನಾಳ ಪಾಲ್ಗೊಳ್ಳಲಿದ್ದಾರೆ ಎಂದು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮೀತಿ ಬೆಳಗಾವಿಯ ಕಾರ್ಯಾಧ್ಯಕ್ಷ ನಿಂಗಪ್ಪ ಫಿರೋಜಿ …

Read More »

ದೇಶದ ಪ್ರಗತಿಯಲ್ಲಿ ಸೈನಿಕರ ಪಾತ್ರ ಅಮೂಲ್ಯ- ಗಿರೆಣ್ಣವರ

ದೇಶದ ಪ್ರಗತಿಯಲ್ಲಿ ಸೈನಿಕರ ಪಾತ್ರ ಅಮೂಲ್ಯ- ಗಿರೆಣ್ಣವರ ಮೂಡಲಗಿ: ನಮ್ಮ ಭಾರತೀಯ ಸೈನಿಕರ ತ್ಯಾಗ ಬಲಿದಾನಗಳಿಂದ ನಾವು ಇಂದು ಸುರಕ್ಷಿತವಾಗಿದ್ದೇವೆ ಭಾರತೀಯ ಸೈನಿಕರ ಸೇವೆ ಅಮೂಲ್ಯವಾದದ್ದುಎಂದು ತುಕ್ಕಾನಟ್ಟಿ ಸರಕಾರಿ ಶಾಲೆಯ ಪ್ರಧಾನ ಗುರು ಎ.ವ್ಹಿ. ಗಿರೆಣ್ಣವರ ಹೇಳಿದರು. ತಾಲೂಕಿನ ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ತುಕ್ಕಾನಟ್ಟಿಯ ಸೈನಿಕರು ಕೂಡಿಕೊಂಡು ಶಿಕ್ಷಕ ದಿನಾಚರಣೆಯ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಗೌರವಿಸುವ …

Read More »

ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೆ. 22ರಂದು, ಬುಧವಾರ ರಕ್ತದಾನ ಶಿಬಿರ

ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೆ. 22ರಂದು, ಬುಧವಾರ ರಕ್ತದಾನ ಶಿಬಿರ ಮೂಡಲಗಿ: ಚಿಕ್ಕೋಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿಯ ಬಿಮ್ಸ್ ರಕ್ತ ಭಂಡಾರ, ಪುರಸಭೆ, ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರ, ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರ ಹಾಗೂ ವಿವಿಧ ಕಾಲೇಜುಗಳ ಸಹಯೋಗದಲ್ಲಿ ಸೆ. 22ರಂದು ಬೆಳಿಗ್ಗೆ 9.30ಕ್ಕೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿರುವರು. ಮೂಡಲಗಿ ಸೇರಿದಂತೆ …

Read More »

ಮಲ್ಲಪ್ಪ ಕಂಕಣವಾಡಿ ಅವರಿಗೆ ಪಿಎಚ್‍ಡಿ

ಮಲ್ಲಪ್ಪ ಕಂಕಣವಾಡಿ ಅವರಿಗೆ ಪಿಎಚ್‍ಡಿ ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಮಲ್ಲಪ್ಪ ಕೆಂಚಪ್ಪ ಕಂಕಣವಾಡಿ ಅವರು ದೈಹಿಕ ಶಿಕ್ಷಣ ವಿಷಯದಲ್ಲಿ ಡಾ: ಹೆಚ್.ಎಸ್.ಜಂಗೆ ಅವರ ಮಾರ್ಗದರ್ಶನದಲ್ಲಿ “ಅಗ್ರೇಷನ್ ಸೆಲ್ಸ್ ಕಾನ್ಸೆಪ್ಟ ಆ್ಯಂಡ್ ಮೋಟಾರ ಆ್ಯಬಿಲಿಟಿ ಆಫ್ ಸ್ಪೋಟ್ರ್ಸ ಪರಸನ್ನಸ್” ಕುರಿತು ಪ್ರಬಂದವನ್ನು ಮಂಡಿಸಿದ್ದಕ್ಕಾಗಿ ಗುಲಬರ್ಗಾ ವಿಶ್ವವಿದ್ಯಾಲಯುವು ಪಿಎಚ್‍ಡಿ ಪದವಿ ಪ್ರಕಟಿಸಿದೆ. ಪಿಎಚ್‍ಡಿ ಪದವಿ ಪ್ರಾಚಾರ್ಯ ಮಲ್ಲಪ್ಪ ಕಂಕಣವಾಡಿ ಅವರನ್ನು ಮೂಡಲಗಿ ಶಿಕ್ಷಣ ಸಂಸ್ಥೆ …

Read More »