Breaking News

Daily Archives: ಸೆಪ್ಟೆಂಬರ್ 25, 2021

ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ

ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ …

Read More »

ವಾರ್ಡುಗಳಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾವಿ ಮಂಡಲ ಕಾರ್ಯಕರ್ತರು ಪಂಡಿತ ದೀನ ದಯಾಳ ಉಪಾಧ್ಯಯರ 105ನೇ ಜನ್ಮ ದಿನಾಚರಣೆ

ಮೂಡಲಗಿ: ಇಲ್ಲಿನ ಗಂಗಾ ನಗರ ಹಾಗೂ ವಿವಿಧ ವಾರ್ಡುಗಳಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾವಿ ಮಂಡಲ ಕಾರ್ಯಕರ್ತರು ಪಂಡಿತ ದೀನ ದಯಾಳ ಉಪಾಧ್ಯಯರ 105ನೇ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸುವುದರ ಮೂಲಕ ಆಚರಿಸಿದರು. ಈ ವೇಳೆಯಲ್ಲಿ ದಲಿತ ಮುಖಂಡ ಪ್ರಕಾಶ ಮಾದರ ಮಾತನಾಡಿ, ಪಂಡಿತ ದೀನ ದಯಾಳರು ಏಕಾತ್ಮ ಮಾನವತಾವಾದದ ಪ್ರತಿಪಾದಕರಾಗಿದ್ದರು.ಭಾರತೀಯ ಜನ ಸಂಘವನ್ನು ಕಟ್ಟಿ ಅಪಾರ ಪ್ರಮಾಣದಲ್ಲಿ ಕಾರ್ಯಕರ್ತರ ಸಂಘಟನೆ ಮಾಡಿ ಪಕ್ಷದ ಕಾರ್ಯಕರ್ತರಿಗೆ ರಾಷ್ಟ್ರಾಭಿಮಾನ …

Read More »

ಹಾಸ್ಟೇಲ ಮಕ್ಕಳಿಗೆ ಬಟ್ಟೆ,ಕ್ರಿಡಾ ಸಾಮಗ್ರಿ, ಬ್ಯಾಗ್ ವಿತರಣೆ

  ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಎಸ್.ಸಿ.ಎಸ್.ಟಿ ಹಾಸ್ಟೇಲ ಅವರಣದಲ್ಲಿ ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಪಜಾ.ಪಪ ವಿದ್ಯಾರ್ಥಿಗಳಿಗೆ ಇಂದು ಮುಂಜಾನೆ ಬಟ್ಟೆ, ಕ್ರಿಡಾ ಸಾಮಗ್ರಿ, ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಸರಕಾರ ನಿಮಗೆ ಸಕಲ ಸೌಕರ್ಯಗಳನ್ನು ನೀಡುತ್ತಿದೆ ಹಾಗೂ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಇವರು ಶಿಕ್ಷಣಕ್ಕೆ ವಿಶೇಷ ಕಾಳಜಿ ಹೊಂದಿದ್ದಾರೆ ಅದರಿಂದ ಮೂಡಲಗಿ ವಲಯ ಶಿಕ್ಷಣ ಕ್ರಾಂತಿ ಮಾಡಿದೆ. ನಿÀಮ್ಮ ತಂದೆ …

Read More »

ದೀನ ದಯಾಳ್ ಉಪಾಧ್ಯಾಯರ ಚಿಂತನೆಗಳು ಸಾರ್ವಕಾಲಿಕ- ಸತೀಶ ಕಡಾಡಿ

ದೀನ ದಯಾಳ್ ಉಪಾಧ್ಯಾಯರ ಚಿಂತನೆಗಳು ಸಾರ್ವಕಾಲಿಕ- ಸತೀಶ ಕಡಾಡಿ ಮೂಡಲಗಿ: ಹಿಂದೂತ್ವದ ಪುನರುತ್ಥಾಣಕ್ಕಾಗಿ ಮತ್ತು ಭಾರತದ ಅಖಂಡತೆಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟು, ದೇಶ ಕಟ್ಟುವ ಮತ್ತು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಅಪ್ಪಟ ದೇಶಪ್ರೇಮಿ, ಧೀಮಂತನಾಯಕ ಪಂಡಿತ್ ದೀನ ದಯಾಳ್ ಉಪಾಧ್ಯಾಯರು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಅಭಿಪ್ರಾಯಪಟ್ಟರು. ಶನಿವಾರ ಸೆ. 25 ರಂದು ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿ ಸಂಸದರ …

Read More »