ಗೋಕಾಕ: ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾದಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ ಮೂಲಕ ಶುದ್ದ ನೀರಿಗಾಗಿ ಪ್ರಯತ್ನಿಸಬೇಕು ಜೊತೆಗೆ ಸಸಿ ನೆಡುವ ಮೂಲಕ ಉತ್ತಮ ಆಮ್ಲಜನಕ ದೊರೆಯುವಂತೆ ವಿಶೇಷ ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಸೆ. 27 ರಂದು ಅರಭಾವಿ …
Read More »Daily Archives: ಸೆಪ್ಟೆಂಬರ್ 27, 2021
ಕುರುಹಿನಶೆಟ್ಟಿ ಸೊಸೈಟಿ ಸಾಮಾಜಿಕ ಜನಪರ ಕಾರ್ಯ ಮಾಡುತ್ತಿದೆ-ಮುಗುಳಖೋಡ
ಕುರುಹಿನಶೆಟ್ಟಿ ಸೊಸೈಟಿ ಸಾಮಾಜಿಕ ಜನಪರ ಕಾರ್ಯ ಮಾಡುತ್ತಿದೆ-ಮುಗುಳಖೋಡ ಮೂಡಲಗಿ: ಕುರಹಿನಶೆಟ್ಟಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸೈಟಿಯು ಪ್ರಸಕ್ತ ಸಾಲಿನಲ್ಲಿ 2.72 ಕೋಟಿ ರೂ ನಿವ್ಹಳ ಲಾಭ ಗಳಿಸಿದ್ದು ಪ್ರಗತಿಪಥದತ್ತ ಮುನ್ನುಗ್ಗುತ್ತಿದೆ ಎಂದು ಸಂಘದ ಚೇರಮನ್ ಬಸಪ್ಪ ಮುಗಳಖೋಡ ಹೇಳಿದರು. ಸೋಮವಾರದಂದು ಸೊಸೈಟಿ ಸಭಾ ಭವನದಲ್ಲಿ 2020-21ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ವರದಿ ವಾಚಿಸಿ ಮಾತನಾಡಿ, ಸಂಸ್ಥೆಯು 1995 ರಲ್ಲಿ ಸ್ಥಾಪನೆಯಾಗಿ ಪ್ರಧಾನಕಛೇರಿ ಹಾಗೂ …
Read More »ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ Pm ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ …
Read More »ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಧಮ೯ಕ್ಷೇತ್ರ ಕೂಡಲಸಂಗಮ ಸೋಷಿಯಲ್ ಮೀಡಿಯಾದ ವಿಭಾಗದ ರಾಜ್ಯಧ್ಯಕ್ಷರಾಗಿ ದೀಪಕ ಕೆ.ಜುಂಜರವಾಡ ನೇಮಕ
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಧಮ೯ಕ್ಷೇತ್ರ ಕೂಡಲಸಂಗಮ ಸೋಷಿಯಲ್ ಮೀಡಿಯಾದ ವಿಭಾಗದ ರಾಜ್ಯಧ್ಯಕ್ಷರಾಗಿ ದೀಪಕ ಕೆ.ಜುಂಜರವಾಡ ನೇಮಕ ಮೂಡಲಗಿ ಸ್ಥಳಿಯ ಪಂಚಮಸಾಲಿ ಸಮಾಜದ ಯುವ ಮುಖಂಡರಾದ ಮತ್ತು ಸಾಫ್ಟ್ವೇರ್ ಇಂಜಿನೀರ್ ಅದ ದೀಪಕ ಕೆ.ಜುಂಜರವಾಡ, ಅವರನ್ನು ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ 2 Aಮೀಸಲಾತಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ರಾಜ್ಯ ಮಟ್ಟದ ಅಭಿಯಾನ ಕಾಯ೯ಕ್ರಮದಲ್ಲಿ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ಮತ್ತು …
Read More »7.95 ಕೋಟಿ ರೂ, ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ನ್ಯಾಯಾಧೀಶರ ವಸತಿ ಗೃಹ ಕಟ್ಟಡದ ಶಂಕುಸ್ಥಾಪನೆ
ಮೂಡಲಗಿ: ಅತ್ಯಾಧುನಿಕ ತಂತ್ರಜ್ಞಾನದಿಂದ ನ್ಯಾಯಾಲಯದ ಕಟ್ಟಡಗಳಂತೆ ಮೂಡಲಗಿಯಲ್ಲಿ ಸುಸಜ್ಜಿತ ಕಟ್ಟಡದೊಂದಿಗೆ ನ್ಯಾಯಾಲಯಕ್ಕೆ ಬೇಕಾಗಿರುವ ವ್ಯವಸ್ಥೆಯನ್ನೊಳಗೊಂಡ ನ್ಯಾಯಾಲಯ ಕಟ್ಟಡ ಇನ್ನು 18ತಿಂಗಳೊಳಗೆ ಸ್ಥಾಪನೆಗೊಳ್ಳಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಸಚೀನ ಮಗದುಮ್ಮ ಹೇಳಿದರು. ರವಿವಾರದಂದು ಪಟ್ಟಣದ ಗುರ್ಲಾಪೂರ ರಸ್ತೆಯ ಎಪಿಎಂಸಿಯ 4 ಎಕರೆ ನಿವೇಶನದಲ್ಲಿ 7.95 ಕೋಟಿ ರೂ, ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ನ್ಯಾಯಾಧೀಶರ ವಸತಿ ಗೃಹ ಇವುಗಳ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಶಿಲಾನ್ಯಾಸ …
Read More »