Breaking News

Daily Archives: ಸೆಪ್ಟೆಂಬರ್ 28, 2021

ವಿಶ್ವ ರೇಬಿಸ್ ದಿನಾಚರಣೆ; ಶ್ವಾನಗಳಿಗೆ ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ

  ವಿಶ್ವ ರೇಬಿಸ್ ದಿನಾಚರಣೆ; ಶ್ವಾನಗಳಿಗೆ ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ಮೂಡಲಗಿ: ‘ಶ್ವಾನಗಳಿಗೆ ರೇಬಿಸ್ ಲಸಿಕೆಯನ್ನು ಹಾಕಿಸುವ ಮೂಲಕ ರೇಬಿಸ್ ರೋಗವು ಹರಡದಂತೆ ಜಾಗೃತಿವಹಿಸಬೇಕು’ ಎಂದು ಮೂಡಲಗಿಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಂ.ಬಿ. ವಿಭೂತಿ ಹೇಳಿದರು. ಇಲ್ಲಿಯ ಪಶು ಆಸ್ಪತ್ರೆಯಲ್ಲಿ ಲಯನ್ಸ್ ಕ್ಲಬ್ ಪರಿವಾರ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಬಡ್ಡಿ ಮೆಡಿಕಲ್ಸ್ ಸಹಯೋಗದಲ್ಲಿ ಮಂಗಳವಾರ ವಿಶ್ವ ರೇಬಿಸ್ ದಿನಾಚರಣೆ ಆಚರಣೆ, …

Read More »

ಅತಿ ಹೆಚ್ಚು ಹಾಲು ನೀಡಿದ ಸಂಘದ ಸದಸ್ಯರಿಗೆ ಬಹುಮಾನ

ಬೆಟಗೇರಿ:ಗ್ರಾಮದ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ಎಮ್.ವಿ.ಲಕ್ಕಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ 2020-21ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿ, ಸ್ಥಳೀಯ ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರಗತಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಬೆಳಗಾವಿ ಹಾಲು ಒಕ್ಕೂಟದಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ರೈತರಿಗೆ ದೊರಕುವ ವಿವಿಧ ಸೌಲಭ್ಯಗಳ …

Read More »