ಮೂಡಲಗಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರಿಜಿ ಅವರ ಜನ್ಮದಿನದ ಪ್ರಯುಕ್ತ ಇಲ್ಲಿನ ಯುವ ಜೀವನ ಸೇವಾ ಸಂಸ್ಥೆಯ ಖಜಾಂಚಿ ಮಂಜುನಾಥ ಹೆಳವರ ಅವರು ತಮ್ಮ ಪುತ್ರಿ ಆರಾಧ್ಯಳ ಜನ್ಮದಿನದ ಸವಿ ನೆನಪಿಗಾಗಿ ಕನ್ನಡ ಗಂಡು ಮಕ್ಕಳ ಶಾಲೆಯ ಆವರಣದಲ್ಲಿ ಉದ್ಯಾನವನ ನಿರ್ಮಿಸಲು 100 ಗಿಡಗಳನ್ನು ಸಮಾಜ ಸೇವಕ ಮತ್ತು ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಅವರಿಗೆ ಹಸ್ತಾಂತರಿಸಿದರು. ಈ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ …
Read More »
IN MUDALGI Latest Kannada News