Breaking News

Daily Archives: ಅಕ್ಟೋಬರ್ 5, 2021

ಕನ್ನಡ ನಾಡಿನಲ್ಲಿ ಜನಿಸಿರುವುದೇ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ – ರಾಹುಲ್ ಜಾರಕಿಹೊಳಿ

ಗಣೇಶವಾಡಿಯಲ್ಲಿ ಕರವೇ ಘಟಕ ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಕನ್ನಡ ನಾಡಿನಲ್ಲಿ ಜನಿಸಿರುವುದೇ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ – ರಾಹುಲ್ ಜಾರಕಿಹೊಳಿ ಮೂಡಲಗಿ: ಅರಭಾಂವಿ ಮತ ಕ್ಷೇತ್ರದ ಗಣೇಶವಾಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕನ್ನಡ ಭಾμÉಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಮ್ಮ ನಾಡಿನ ಮಹಾನ ವ್ಯಕ್ತಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು, ಕಲಾವಿದರು, …

Read More »

ವಾಹನಗಳಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಮೂಡಲಗಿ ಪಿಎಸ್‍ಐ ಎಚ್.ವೈ.ಬಾಲದಂಡಿ ನೇತೃತ್ವದ ತಂಡದಿಂದ ಜಪ್ತಿ

ಮೂಡಲಗಿ: ವಾಹನಗಳಲ್ಲಿ ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಮೂಡಲಗಿ ಪಿಎಸ್‍ಐ ಎಚ್.ವೈ.ಬಾಲದಂಡಿ ನೇತೃತ್ವದ ತಂಡ ತಾಲೂಕಿನ ಮುನ್ಯಾಳ ಹಾಗೂ ಖಾನಟ್ಟಿ ಗ್ರಾಮದ ವ್ಯಾಪ್ತಿಯಲ್ಲಿ ವಾಹನಗಳನ್ನು ಜಪ್ತು ಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿದ ಬಗ್ಗೆ ತಿಳಿದು ಬಂದಿದೆ. ಖಚಿತ ಮಾಹಿತಿ ಮೇರಿಗೆ ಸೋಮವಾರದಂದು ಪಿಎಸ್‍ಐ ಎಚ್.ವೈ.ಬಾಲದಂಡಿ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ಮಾಡಲು ಮೂಲಕ ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಮನೆ ಮನೆಗೆ ತೆರಳಿ ಖರೀಸಿ, ಅದನ್ನು …

Read More »