ಮೂಡಲಗಿ: ಬಯಲು ಶೌಚಮುಕ್ತ ಎಂದು ಗುರುತಿಸಿಕೊಂಡಿರುವ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಈಗಲೂ ಗ್ರಾಮ ಪಂಚಾಯಿತಿ ಮುಂದೆಯೇ ಬಯಲೇ ಬಹಿರ್ದೆಸೆ ತಾಣವಾಗಿದೆ. ಸರ್ಕಾರ ಶೌಚಾಲಯ ಕಟ್ಟಿಕೊಳ್ಳಲು ಬಿಡುಗಡೆ ಮಾಡಿರುವ ಸಹಾಯಧನವನ್ನು ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಗಳು ಒಂದೊಂದಾಗಿ ಬಯಲಿಗೆ ಬರುತ್ತಿವೆ. ಧರ್ಮಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವಾರ್ಡ ನಮ 3ರಲ್ಲಿ ಯಮನವ್ವ ಯಶವಂತ ಢವಳೇಶ್ವರ ಹಾಗೂ ರೇಣುಕಾ ಚಂದ್ರಕಾಂತ ಪರಕನಟ್ಟಿ ಎಂಬ ಫಲಾನುಭವಿಗಳಿಗೆ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಬರುವ ಸಹಾಯಧನ …
Read More »Daily Archives: ಅಕ್ಟೋಬರ್ 9, 2021
ಮಹಾಲಕ್ಷ್ಮಿ ಅರ್ಬನ್ ಕೊ ಆಪ್ ಕ್ರೆಡಿಟ್ ಸೊಸಾಯಿಟಿಯ ಸಭಾಂಗಣದಲ್ಲಿ ಆಯೋಜಿಸಿದ 29ನೇ ವಾರ್ಷಿಕ ಸರ್ವ ಸಾಧಾರಣ ಸಭೆ
ಮಹಾಲಕ್ಷ್ಮೀ ಸೊಸಾಯಿಟಿಗೆ 2.58ಕೋಟಿ ಲಾಭ-ಪ್ರಕಾಶ ನಿಡಗುಂದಿ ಮೂಡಲಗಿ: ಪ್ರಧಾನ ಕಛೇರಿ ಸೇರಿ 10 ಶಾಖೆಗಳು ಪ್ರಗತಿಯಲ್ಲಿಯವೇ ಇದಕ್ಕೆ ಮೂಲ ಕಾರಣ ಶೇರುದಾರರು, ಠೇವಣಿದಾರರು, ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಿದ ಸಾಲಗಾರು, ಸಂಘವು ಪ್ರತಿ ವರ್ಷದಿಂದ ವರ್ಷಕ್ಕೆ ಅಭಿವೃದ್ದಿ ಹೊಂದುತ್ತಿದೆ ಎಂದು ಮಹಾಲಕ್ಷ್ಮಿ ಅರ್ಬನ್ ಕೊ ಆಪ್-ಕ್ರೆಡಿಟ್ ಸೊಸಾಯಿಟಿಯ ಉಪಾಧ್ಯಕ್ಷ ಡಾ ಪ್ರಕಾಶ ನಿಡಗುಂದಿ ಹೇಳಿದರು, ಮಹಾಲಕ್ಷ್ಮಿ ಅರ್ಬನ್ ಕೊ ಆಪ್ ಕ್ರೆಡಿಟ್ ಸೊಸಾಯಿಟಿಯ ಸಭಾಂಗಣದಲ್ಲಿ ಆಯೋಜಿಸಿದ 29ನೇ ವಾರ್ಷಿಕ …
Read More »ಶ್ರದ್ಧೆ, ಪರಿಶ್ರಮದಿಂದ ಯಶಸ್ಸು ಸಾಧ್ಯ
ಶ್ರದ್ಧೆ, ಪರಿಶ್ರಮದಿಂದ ಯಶಸ್ಸು ಸಾಧ್ಯ ಮೂಡಲಗಿ: ‘ಶ್ರದ್ದೆ ಮತ್ತು ಪರಿಶ್ರಮಪಟ್ಟರೆ ಖಂಡಿತ ಯಶಸ್ಸು ದೊರೆಯುತ್ತದೆ’ ಎಂದು ಜಮಖಂಡಿಯ ಉಪವಿಭಾಗಾಧಿಕಾರಿ ಡಾ. ಸಿದ್ದು ಹುಲ್ಲೋಳಿ ಹೇಳಿದರು. ಇಲ್ಲಿಯ ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ 2021-22ನೇ ಸಾಲಿನ ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ವಿದ್ಯಾರ್ಥಿಯ ಅಧ್ಯಯನದ ಅವಧಿಯನ್ನು …
Read More »