Breaking News

Daily Archives: ಅಕ್ಟೋಬರ್ 10, 2021

ಶಾಲಾ ಆಡಳಿತ ಮಂಡಳಿ ಹಾಗೂ ತರಬೇತಿ ನೀಡಿದ ಶಿಕ್ಷಕರು ವಿದ್ಯಾರ್ಥಿನಿಯ ಮನೆಗೆ ತೆರಳಿ ವಿದ್ಯಾರ್ಥಿನಿಯ ಸತ್ಕಾರ

ಮೂಡಲಗಿ: ಚೈತನ್ಯ ನವೋದಯ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಅರ್ಪಿತಾ ಬಸವರಾಜ ಕಬ್ಬೂರ 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನಡೆದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ವರ್ಗದ ಪ್ರವೇಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಯುಕ್ತ ಶಾಲಾ ಆಡಳಿತ ಮಂಡಳಿ ಹಾಗೂ ತರಬೇತಿ ನೀಡಿದ ಶಿಕ್ಷಕರು ವಿದ್ಯಾರ್ಥಿನಿಯ ಮನೆಗೆ ತೆರಳಿ ವಿದ್ಯಾರ್ಥಿನಿಯನ್ನು ಸತ್ಕರಿಸಿ ಅಭಿನಂದಿಸಿದರು.

Read More »

ಮುರಾರ್ಜಿ ಪ್ರವೇಶ ಪರೀಕ್ಷೆ ಫಲಿತಾಂಶ ಮೂಡಲಗಿಯ ಅರ್ಪಿತಾ ಕಬ್ಬೂರ ರಾಜ್ಯಕ್ಕೆ ಪ್ರಥಮ 

ಮುರಾರ್ಜಿ ಪ್ರವೇಶ ಪರೀಕ್ಷೆ ಫಲಿತಾಂಶ ಮೂಡಲಗಿಯ ಅರ್ಪಿತಾ ಕಬ್ಬೂರ ರಾಜ್ಯಕ್ಕೆ ಪ್ರಥಮ  ಮೂಡಲಗಿ: 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನಡೆದ ಮೊರಾರ್ಜಿ ದೇಸಾಯಿ 6ನೇ ವರ್ಗದ ಪ್ರವೇಶ ಪರೀಕ್ಷೆಯಲ್ಲಿ ಇಲ್ಲಿನ ಚೈತನ್ಯ ನವೋದಯ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಅರ್ಪಿತಾ ಬಸವರಾಜ ಕಬ್ಬೂರ 97 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಇದು ಈ ಶಾಲೆಯ ಧಾಖಲೆಯ ಫಲಿತಾಂಶವಾಗಿದ್ದು ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ,ಮುಖ್ಯೋಪಾಧ್ಯರು ಹಾಗೂ ಶಿಕ್ಷಕ ಸಿಬ್ಬಂದಿ …

Read More »

ನೇಪಾಳದಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟದ ಯೋಗಸ್ಪರ್ಧೆಯಲ್ಲಿ ಪುಂಡಲೀಕ ಲಕಾಟಿಗೆ ಚಿನ್ನದ ಪದಕ

ಬೆಟಗೇರಿ ಯುವಕ ಪುಂಡಲೀಕ ಲಕಾಟಿಗೆ ಅಂತರರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕ ವರದಿ. ಅಡಿವೇಶ ಮುಧೋಳ. ಬೆಟಗೇರಿ: ಕರುನಾಡಿನ ಬಡಕುಟುಂಬದಲ್ಲಿ ಅರಳುವ ಪ್ರತಿಭೆಗಳಿಗೆನೂ ಕಡಿಮೆ ಇಲ್ಲ ಅಂಬುವುದಕ್ಕೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ರಾಷ್ಟ್ರೀಯ ಯೋಗಸ್ಪರ್ಧೆಯ ಸಾಧಕ ಯುವ ಪ್ರತಿಭೆ ಪುಂಡಲೀಕ ಮಹಾದೇವಪ್ಪ ಲಕಾಟಿ ಅವರೇ ಸಾಕ್ಷಿ.! ನೇಪಾಳ ದೇಶದ ಪೋಖರಾ ನಗರದಲ್ಲಿ ಅಕ್ಟೋಬರ್ 2 ರಿಂದ 6 ರವರೆಗೆ ನಡೆದ ನೇಪಾಳ ಅಂತರರಾಷ್ಟ್ರೀಯ ಹೀರೋಸ್ ಗೇಮ್ಸ್ …

Read More »