ಅನಿಲ ಗಸ್ತಿ ಡಿಎಸ್ಎಸ್ ವಿದ್ಯಾರ್ಥಿ ಒಕ್ಕೂಟದ ಸಂಚಾಲಕರಾಗಿ ನೇಮಕ ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿಯ ಮೂಡಲಗಿ ವಿದ್ಯಾರ್ಥಿ ಒಕ್ಕೂಟದ ಸಂಚಾಲಕರನ್ನಾಗಿ ಪಟ್ಟಣದ ಸಂಘಟನಾ ಚಾತುರ್ಯ ಮತ್ತು ಸಂಘÀಟನೆಯ ಕ್ರಿಯಾಶೀಲರಾಗಿದ ಅನಿಲ ಎನ್.ಗಸ್ತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಡಿಎಸ್ಎಸ್ ಮೂಡಲಗಿ ತಾಲೂಕಾ ಸಂಘಟನಾ ಸಂಚಾಲಕ ಶಾಬಪ್ಪ ಕ.ಸಣ್ಣಕ್ಕಿ ಹೇಳಿದರು. ಅವರು ಪಟ್ಟಣದ ಡಾ:ಅಂಬೇಡ್ಕರ ನಗರದಲ್ಲಿನ ಅಂಬೇಡ್ಕರ ಮಂದಿರದಲ್ಲಿ ಕ.ರಾ.ಡಿ.ಎಸ್.ಎಸ್ ಮೂಡಲಗಿ ವಿದ್ಯಾರ್ಥಿ ಒಕ್ಕೂಟದ ಸಂಚಾಲಕನ್ನಾಗಿ ನೇಮಕ …
Read More »
IN MUDALGI Latest Kannada News