Breaking News

Daily Archives: ಅಕ್ಟೋಬರ್ 27, 2021

ರಾಜ್ಯೋತ್ಸವ ಪ್ರಯುಕ್ತ ಅನ್ಯ ಭಾಷೆಯನ್ನು ಬಳಸದೇ ಕನ್ನಡದಲ್ಲಿ ನಾಲ್ಕು ನಿಮೀಷ ಮಾತನಾಡುವ ಸ್ವರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡ ಸ್ಪರ್ಧಾಳುಗಳಿಗೆ ಗೌರವ ಧನ ಹಾಗೂ ಪ್ರಮಾಣ ಪತ್ರ

ಮೂಡಲಗಿ : ಸರ್ಕಾರ ಆದೇಶದ ಅನ್ವಯ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.28ರಂದು ಮುಂಜಾನೆ 11 ಗಂಟೆಗೆ ಇಡೀ ರಾಜ್ಯಾದಾದ್ಯಂತ ಏಕ ಕಾಲಕ್ಕೆ “ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೇ ಕನ್ನಡ ನಾಡಿನಲ್ಲೇ ಹುಟ್ಟಬೇಕು” ಈ ಗೀತೆಗಳನ್ನು ಏಕ ಕಾಲಕ್ಕೆ ಹಾಡಲು ಪಟ್ಟಣದ ಎಸ್.ಎಸ್.ಆರ್ ಕಾಲೇಜ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಹಾಗೂ ತಾಲೂಕಿನ ಪತ್ರಿಯೊಂದು ಗ್ರಾಮದಲ್ಲಿ ಈ ಕಾರ್ಯಾಕ್ರಮವನ್ನು ನೇರವೇರಿಸಲು ಗ್ರಾಪಂ ಪಿಡಿಓ ಹಾಗೂ ಗ್ರಾಮಲೆಕ್ಕಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು …

Read More »