Breaking News

Daily Archives: ಅಕ್ಟೋಬರ್ 29, 2021

ಪುನೀತ್ ರಾಜಕುಮಾರ ನಿಧನಕ್ಕೆ – ಸಂಸದ ಕಡಾಡಿ ಸಂತಾಪ

ಪುನೀತ್ ರಾಜಕುಮಾರ ನಿಧನಕ್ಕೆ – ಸಂಸದ ಕಡಾಡಿ ಸಂತಾಪ ಮೂಡಲಗಿ: ಓರ್ವ ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಉತ್ತಮ ನಟನನ್ನು ನಾಡು ಕಳೆದುಕೊಂಡಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು. ಶುಕ್ರವಾರ ಅ.29 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಪುನೀತ ರಾಜಕುಮಾರ ಬಾಲಪ್ರತಿಭೆಯಾಗಿ ಗುರುತಿಸಿಕೊಂಡು ಕನ್ನಡ ನಾಡು, ನುಡಿಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದ ಅದ್ಭುತವಾದ …

Read More »

ಬೆಳಗಾವಿಯಲ್ಲಿ ಎನ್‍ಎಂಪಿ ಘಟಕ ಸ್ಥಾಪನೆಗೆ ಪ್ರಯತ್ನ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ 4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಯಲ್ಲಿ ಎನ್‍ಎಂಪಿ ಘಟಕ ಸ್ಥಾಪನೆಗೆ ಪ್ರಯತ್ನ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ 4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ರೋಡಕ್ಟ್ (ಎನ್‍ಎಂಪಿ) ಘಟಕ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶುಕ್ರವಾರದಂದು ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ …

Read More »

ವಿದ್ಯಾ ರೆಡ್ಡಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ

ವಿದ್ಯಾ ರೆಡ್ಡಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ ಗೋಕಾವಿಯ ಯುವ ಸಾಹಿತಿ ವಿದ್ಯಾ ರೆಡ್ಡಿ ಇವರ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಬೆಳಗಾವಿಯ ಸಪ್ತ ಸ್ವರ ಸಂಗೀತ ಕಲಾ ಬಳಗವು ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಅಕ್ಟೋಬರ್ 31 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ಬೈಲಹೊಂಗಲ ಆರಾಧ್ಯಮಠದ ವೇದಮೂರ್ತಿ ಡಾ. ಮಹಾಂತೇಶ ಶಾಸ್ತ್ರಿಗಳು ಹಾಗೂ ಮಲ್ಲಮ್ಮನ ಬೆಳವಡಿಯ …

Read More »