ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆ ಎಂದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ …
Read More »Daily Archives: ನವೆಂಬರ್ 7, 2021
2021-22 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
2021-22 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಬೆಳಗಾವಿ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಬೆಳಗಾವಿ ಇವರು ಬೆಳಗಾವಿ ಜಿಲ್ಲೆಗಾಗಿ 2021-22 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು ಮತ್ತು ನೆಹರು ಯುವ ಕೇಂದ್ರ …
Read More »