Breaking News

Daily Archives: ನವೆಂಬರ್ 9, 2021

ನ. 19 ರಂದು ಬೆಳಗಾವಿಯಲ್ಲಿ ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ನ. 19 ರಂದು ಬೆಳಗಾವಿಯಲ್ಲಿ ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ. ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ …

Read More »

ಶಾಸ್ತ್ರೀಯ ಭಾಷೆಯಾದ ಕನ್ನಡ ನಾಡಿನ ಹಿರಿಮೆ ವಿಶ್ವವ್ಯಾಪಿಯಾಗಿ ಪಸರಿಸಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಕನ್ನಡ ರಾಜ್ಯೋತ್ಸವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಶಾಸ್ತ್ರೀಯ ಭಾಷೆಯಾದ ಕನ್ನಡ ನಾಡಿನ ಹಿರಿಮೆ ವಿಶ್ವವ್ಯಾಪಿಯಾಗಿ ಪಸರಿಸಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಕನ್ನಡ ರಾಜ್ಯೋತ್ಸವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ‘ಕನ್ನಡ ರಾಜ್ಯೋತ್ಸವ ಆಚರಣೆಯೊಂದಿಗೆ ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ, ಅಭಿಮಾನದ ಬದ್ಧತೆ ಇರಬೇಕು’ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದಲ್ಲಿ ಸೋಮವಾರದಂದು ಕನ್ನಡಪರ ಸಂಘಟನೆಗಳ ಆಶ್ರಯದೊಂದಿಗೆ ಜರುಗಿದ ಕನ್ನಡ …

Read More »

ಸಂಗಮೇಶ ಹೂಗಾರಗೆ ಪಿಎಚ್.ಡಿ. ಪದವಿ

ಸಂಗಮೇಶ ಹೂಗಾರಗೆ ಪಿಎಚ್.ಡಿ. ಪದವಿ ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಸಂಗಮೇಶ ಶಿವಪ್ಪ ಹೂಗಾರ ಇವರು ‘ಉತ್ತರ ಕರ್ನಾಟಕದ ಕಂಪನಿ ನಾಟಕಗಳಲ್ಲಿ ಸಮಾನತೆಯ ಆಶಯ’ ವಿಷಯದಲ್ಲಿ ಮಂಡಿಸಿರುವ ಪ್ರಬಂಧವನ್ನು ಮನ್ನಿಸಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ. ಡಾ. ಸಂಗಮನಾಥ ಲೋಕಾಪುರ ಅವರು ಹೂಗಾರ ಅವರ ಸಂಶೋಧನೆಗೆ ಮಾರ್ಗದರ್ಶನವನ್ನು ನೀಡಿದ್ದರು. ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ …

Read More »