Breaking News

Daily Archives: ನವೆಂಬರ್ 12, 2021

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ನಡೆದ ಅರಭಾವಿ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ.

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ನಡೆದ ಅರಭಾವಿ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ …

Read More »

ಶಿಖರವನ್ನು ಏರಿ ಸಾಧನೆ ಮಾಡಿದ ಶಿಬಿರಾರ್ಥಿಗೆ ಸತ್ಕಾರ

ಮೂಡಲಗಿ : ಮಂಜುನಾಥ ಸೈನಿಕ ತರಬೇತಿ ಕೇಂದ್ರ ಶಿಬಿರಾರ್ಥಿ ಎಚ್. ಬಸವರಾಜ ಕಾಶ್ಮೀರದ ಪರ್ವತ ಶ್ರೇಣಿಗಳಲ್ಲಿ ಅತಿ ದುಸ್ಧರವಾಗಿರುವ 15,568 ಅಡಿ ಎತ್ತರದ ತಟಕೋಟಿ ಶಿಖರವನ್ನು ಏರಿ ಸಾಧನೆ ಮಾಡಿದ ಶಿಬಿರಾರ್ಥಿಗೆ ಬಿ.ಬಿ. ಹಂದಿಗುಂದ ಸತ್ಕಾರ ಮಾಡಿದರು. ಅವರು ಕನ್ನಡ ರಾಜೋತ್ಸವ ಕಾರ್ಯಕ್ರಮದಲ್ಲಿ ತಟಕೋಟಿ ಶಿಖರವನ್ನು ರಾಷ್ಟ್ರದಲ್ಲೆ ಪ್ರಥಮ ಬಾರಿಗೆ ಏರಿದ ಹಿರಿಮೆ ಕರ್ನಾಟಕ ತಂಡಕ್ಕೆ ಸಿಕ್ಕದೆ ಎಂದರು. ರಾಜ್ಯದ ಜನರಲ್ ತಿಮ್ಮಯ್ಯ ಅಕಾಡೆಮಿ ಯುವ ಸಬಲೀಕರನ ಯೋಜನೆಯನ್ವಯ ರಾಜ್ಯದ …

Read More »