Breaking News

Daily Archives: ನವೆಂಬರ್ 13, 2021

ಮಾಡೆಲಿಂಗ್ ಕ್ಷೇತ್ರಕ್ಕೆ ಮೂಡಲಗಿ ಯುವಕ

ಮಾಡೆಲಿಂಗ್ ಕ್ಷೇತ್ರಕ್ಕೆ ಮೂಡಲಗಿ ಯುವಕ ಮೂಡಲಗಿ:  ಹೌದು ಮೈಸೂರಿನ ಖ್ಯಾತ ಫ್ಯಾಷನ್ ಮಾಡೆಲ್ ,ಮಿ ಏಷ್ಯಾ 2020 ಇಂಟರ್ನ್ಯಾಷನಲ್ ಮೇಲ್ ಮಾಡೆಲ್ ಇಂಡಿಯನ್ ಆಗಿರುವ ಶ್ರೀಯುತ ನಾಗೇಶ್ ಡಿ ಸಿ ರವರ ತಿಬ್ಬಾಸ್ ಗ್ರುಪ್ ನ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ 2022 ಸೀಸನ್ 2 ರ ಫ್ಯಾಷನ್ ಮೇಳ ಬರುವ ಜನವರಿಯಲ್ಲಿ ನಡೆಯಲಿರುವ ಫ್ಯಾಷನ್ ಮೇಳದಲ್ಲಿ ನಮ್ಮ ಮೂಡಲಗಿಯ ಯುವ ನಟ ಮಂಜುನಾಥ ರೇಳೆಕರ ಹೆಜ್ಜೆ ಹಾಕಲು …

Read More »

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಅವರನ್ನು ಬಿಜೆಪಿಯಿಂದ ಎರಡನೇ ಅಭ್ಯರ್ಥಿಯನ್ನಾಗಿ ಘೋಷಿಸಲು ಮುಖಂಡರಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ

ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಅವರನ್ನು ಬಿಜೆಪಿಯಿಂದ ಎರಡನೇ ಅಭ್ಯರ್ಥಿಯನ್ನಾಗಿ ಘೋಷಿಸಲು ಮುಖಂಡರಲ್ಲಿ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ …

Read More »

ಸಂಗಮೇಶ ಹೂಗಾರ ಅವರಿಗೆ ಪಿಎಚ್.ಡಿ.: ಬಸವೇಶ್ವರ ಸಂಸ್ಥೆಯಿಂದ ಸನ್ಮಾನ

ಸಂಗಮೇಶ ಹೂಗಾರ ಅವರಿಗೆ ಪಿಎಚ್.ಡಿ.: ಬಸವೇಶ್ವರ ಸಂಸ್ಥೆಯಿಂದ ಸನ್ಮಾನ ಮೂಡಲಗಿ : ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಜ್ಞಾನಾರ್ಜನೆ ಮಾಡುತ್ತಾ ತಮ್ಮ ಕಾಯಕದಲ್ಲಿ ಕೈಲಾಸವನ್ನೆ ಸೃಷ್ಠಿಮಾಡಿಕೊಂಡು ನಿರಂತರ ಅಭ್ಯಾಸದಲ್ಲಿ ತೊಡಗಿ ಇಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿರುವ ಪ್ರೊ. ಸಂಗಮೇಶ ಹೂಗಾರ ಅವರದು ಅಪೂರ್ವ ಸಾಧನೆಯಾಗಿದೆ’ ಎಂದು ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಮೇಶ ಬೆಳಕೂಡ ಹೇಳಿದರು, ಶನಿವಾರ ಸಮೀಪದ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಆವರಣದಲ್ಲಿ ಅದೆ ಸಂಸ್ಥೆಯ …

Read More »

ಕೋವಿಡ್ ಲಸಿಕಾ ಶಿಬಿರ

ಕೋವಿಡ್ ಲಸಿಕಾ ಶಿಬಿರ ಮೂಡಲಗಿ: ರೋಗ ನಿರೋಧಕ ಶಕ್ತಿ ಹೊಂದಲು ಹಾಗೂ ಕೊರೋನಾ ರೋಗ ಬಾದಿಸದಂತೆ ಮುನ್ನೆಚ್ಚರಿಕೆಗಾಗಿ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯುವುದು ಅವಶ್ಯವಿದೆ ಎಂದು ಮಾಜಿ ಪುರಸಭೆ ಸದಸ್ಯ ಈರಪ್ಪ ಬನ್ನೂರ ಹೇಳಿದರು ಶನಿವಾರದಂದು ಇಲ್ಲಿನ ವಾರ್ಡ ನಂ 17 ಕೆಇಬಿ ಪ್ಲಾಟ್, ಈರಣ್ಣ ನಗರದ ಹನುಮಾನ ದೇವಸ್ಥಾನ ಆವರಣದಲ್ಲಿ ಕೋವಿಡ್ ಲಸಿಕಾ ಶಿಬೀರದಲ್ಲಿ ಮಾತನಾಡಿದ ಅವರು, ಕೊರೋನಾ ಲಸಿಕೆಯಿಂದ ಯಾರೂ ವಂಚಿತರಾಗಬಾರದೆಂದುಇಲ್ಲಿನ ನಿವಾಸಿಗಳ ಅನುಕೂಲತೆಗಾಗಿ ಈ ವ್ಯವಸ್ಥೆ …

Read More »

20 ಸಾವಿರಕ್ಕಿಂತಲೂ ಅಧಿಕ ಶಾಸನಗಳು ದೊರೆತ್ತಿರುವುದು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಎತ್ತಿತೋರುತ್ತವೆ – ಡಾ: ಮಹಾದೇವ ಪೋತರಾಜ

ಮೂಡಲಗಿ: ಕಲೆ, ಸಾಹಿತ್ಯ, ಸಾಂಸ್ಕøತಿಕ ಹಿನ್ನಲೆಯಿಂದ ಕನ್ನಡ ಭಾಷೆಯು ಶಾಸ್ತ್ರೀಯ ಸ್ಥಾನಮಾನ ಪಡೆದುಕೊಂಡಿದೆ, ಕನ್ನಡ ನಾಡಿನಲ್ಲಿ 20 ಸಾವಿರಕ್ಕಿಂತಲೂ ಅಧಿಕ ಶಾಸನಗಳು ದೊರೆತ್ತಿರುವುದು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಹಾಗೂ ಪ್ರಾಚಿನ ಪರಂಪರಯನ್ನು ಎತ್ತಿತೋರುತ್ತವೆ ಎಂದು ಖಾನಟ್ಟಿಯ ಡಾ: ಮಹಾದೇವ ಪೋತರಾಜ ಹೇಳಿದರು. ತಾಲೂಕಿನ ಅರಭಾವಿಯ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ರಾಜ್ಯೋತ್ಸವ ನಿಮಿತ್ಯವಾಗಿ ಶುಕ್ರವಾರದಂದು ವಸ್ತು ಪ್ರದರ್ಶ, ಚರ್ಚಾ ಸ್ಫರ್ಧೆ, ಸಾಂಸ್ಕøತಿಕ ಸ್ಪರ್ಧೆಯ ಬಹುಮಾನ ವಿತರಣೆ ಮತ್ತು ಯುವ …

Read More »